Tumakuru: ಅನುದಾನ ಹಂಚಿಕೆಯಲ್ಲಿ ಕೇಂದ್ರ ತಾರತಮ್ಯ ಮಾಡಿಲ್ಲ: ಕೇಂದ್ರ ಸಚಿವ ಸೋಮಣ್ಣ

ವಾಸ್ತವಾಂಶ ತೆಗೆದುಕೊಂಡು ಚರ್ಚೆ ಮಾಡುವುದಾದರೆ ಸಿದ್ದನಿದ್ದೇನೆ

Team Udayavani, Aug 26, 2024, 12:21 AM IST

Somanna

ತುಮಕೂರು: ಕೇಂದ್ರ ಸರಕಾರ ಯಾವುದೇ ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿಲ್ಲ, ನಮ್ಮ ರಾಜ್ಯಕ್ಕೂ ತಾರತಮ್ಯ ಮಾಡಿಲ್ಲ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ನಗರದಲ್ಲಿ ರವಿವಾರ ಪತ್ರಕರ್ತರ ಜತೆ ಮಾತನಾಡಿ, ಆರೋಪ ಮಾಡುವವರ ಬಾಯಿ ಹೊಲಿಯಲು ಆಗಲ್ಲ. ಹಿಡಿದು ಹಾಕಲು ಆಗಲ್ಲ, ಕಟ್ಟಿ ಹಾಕಲೂ ಆಗಲ್ಲ ಎಂದರು. ನಾವ್ಯಾರೂ ಆತ್ಮ ವಂಚನೆಗೆ ಒಳಗಾಗಬಾರದು, ರಾಜ್ಯದ ಕಾಮಗಾರಿಗೆ ಕೇಂದ್ರ ಸರಕಾರ ಶೇ. 50-60 ನೆರವು ನೀಡುವುದರ ಜತೆಗೆ ವಿಶೇಷ ಕಾರ್ಯಕ್ರಮ ನೀಡಿದೆ. ರಾಜ್ಯವನ್ನು ಸರ್ವಾಂಗೀಣ ರೀತಿಯಲ್ಲಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ವಾಸ್ತವಾಂಶ ತೆಗೆದುಕೊಂಡು ಚರ್ಚೆ ಮಾಡುವುದಾದರೆ ಸಿದ್ದನಿದ್ದೇನೆ. ಪ್ರಧಾನಿ ಮಲತಾಯಿ ಧೋರಣೆಯನ್ನು ರಾಷ್ಟ್ರದ ಯಾವುದೇ ರಾಜ್ಯಗಳಿಗೂ ಮಾಡಿಲ್ಲ, ಕರ್ನಾಟಕಕ್ಕೆ ಐದು ಮಂತ್ರಿಗಳನ್ನು ಕೊಟ್ಟಿದ್ದಾರೆ, ಅತ್ಯುತ್ತಮ ಇಲಾಖೆ ನೀಡಿದ್ದಾರೆ. ಕೇಂದ್ರ-ರಾಜ್ಯ ಸರಕಾರ ಒಂದೇ ನಾಣ್ಯದ ಎರಡು ಮುಖಗಳಾಗಿ ಕೆಲಸ ಮಾಡುವಂತೆ ಸಂದೇಶ ಕೊಟ್ಟಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.