TungaBhadra Dam: ಅಚ್ಚುಕಟ್ಟು ರೈತರ 2ನೇ ಬೆಳೆ ಕನಸು ಭಗ್ನ

ಮುಂಗಾರು ಹಂಗಾಮಿನ ಭತ್ತದ ಬೆಳೆ ರೈತರ ಕೈ ಸೇರುವುದು ಅನುಮಾನ

Team Udayavani, Aug 12, 2024, 7:14 AM IST

TB-dam

ಗಂಗಾವತಿ: ಮುರಿದು ಬಿದ್ದಿರುವ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್‌ಗೇಟ್‌ ದುರಸ್ತಿಗೆ ಡ್ಯಾಂನಲ್ಲಿರುವ 105 ಟಿಎಂಸಿ ನೀರಿನ ಪೈಕಿ ಸುಮಾರು 60 ಟಿಎಂಸಿ ನೀರನ್ನು ನದಿಗೆ ಅನಿವಾರ್ಯವಾಗಿ ಬಿಡಬೇಕಿದ್ದು ಅಚ್ಚುಕಟ್ಟು ಪ್ರದೇಶದ ರೈತರ ಎರಡನೇ ಬೆಳೆಯ ಕನಸು ಭಗ್ನವಾಗಿದೆ.

4-5 ವರ್ಷಗಳಿಂದ ಒಂದಿಲ್ಲೊಂದು ಕಾರಣಕ್ಕಾಗಿ ಅಚ್ಚುಕಟ್ಟು ಪ್ರದೇಶದ ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳ ರೈತರು ಪೂರ್ಣಪ್ರಮಾಣದಲ್ಲಿ ಮುಂಗಾರು, ಬೇಸಗೆ ಬೆಳೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಸದ್ಯ ಕ್ರಸ್ಟ್‌ಗೇಟ್‌ ದುರಸ್ತಿ ಮಾಡಲು ಸಂಗ್ರಹವಾಗಿರುವ ನೀರಿನ ಪೈಕಿ 60 ಟಿಂಸಿ ನೀರು ನದಿಗೆ ಹರಿಸಬೇಕಿದೆ. ಈ ಬಾರಿ ಜುಲೈ ತಿಂಗಳಲ್ಲಿ ನೀರು ಕಾಲುವೆಗೆ ಹರಿಸಿದ್ದರಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಶೇ. 80ರಷ್ಟು ಭೂಮಿಯಲ್ಲಿ ಭತ್ತದ ನಾಟಿ ಮಾಡಲಾಗಿದೆ. ಸಪ್ಟೆಂಬರ್‌-ಅಕ್ಟೋಬರ್‌ನಲ್ಲಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿದ್ದರೆ ಮುಂಗಾರು ಹಂಗಾಮಿನ ಭತ್ತದ ಬೆಳೆ ರೈತರ ಕೈ ಸೇರುವುದು ಅನುಮಾನವಾಗಿದೆ.

7 ದಶಕಗಳ ಹಿಂದೆ ಮೈಸೂರು ರಾಜ್ಯ ಮತ್ತು ಹೈದರಾಬಾದ್‌ ನಿಜಾಮ ಸರಕಾರ ಯೋಜನೆ ರೂಪಿಸಿ ಅಂತಾರಾಜ್ಯ ಯೋಜನೆಯಡಿ ಈ ಡ್ಯಾಂ ನಿರ್ಮಿಸಲಾಗಿದೆ. ನೀರು ಹಂಚಿಕೆ, ಡ್ಯಾಂ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಸರಕಾರದ ನೇತೃತ್ವದಲ್ಲಿರುವ ಟಿಬಿ ಬೋರ್ಡ್‌ಗೆ ವಹಿಸಲಾಗಿದೆ. ಈ ಬೋರ್ಡ್‌ನಲ್ಲಿರುವ ಕಾರ್ಯದರ್ಶಿ ಸೇರಿ ಬಹುತೇಕ ಹುದ್ದೆಯಲ್ಲಿ ಆಂಧ್ರ ಮತ್ತು ತೆಲಂಗಾಣ ರಾಜ್ಯದ ನೀರಾವರಿ ಅಧಿಕಾರಿಗಳಿದ್ದಾರೆ. ಈ ಅಧಿಕಾರಿಗಳು ತಮ್ಮ ರಾಜ್ಯದ ನೀರಿನ ಪಾಲನ್ನು ಪಡೆಯುವಲ್ಲಿ ಮಾತ್ರ ಆಸಕ್ತಿ ತೋರುತ್ತಿದ್ದಾರೆ.

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

14-uv-fusion

Mother: ಅಮ್ಮನ ಜೀವನವೇ ಆದರ್ಶ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.