Twitter v/s Threads: ಬರೋಬ್ಬರಿ 11 ವರ್ಷಗಳ ಬಳಿಕ ಜುಕರ್‌ಬರ್ಗ್‌ ಟ್ವೀಟ್‌

ಸ್ಪೈಡರ್‌ಮ್ಯಾನ್‌ ಮೂಲಕ ಎಲಾನ್‌ ಮಸ್ಕ್‌ಗೆ ಕುಟುಕಿದ ಮಾರ್ಕ್‌ ಜುಕರ್‌ಬರ್ಗ್‌

Team Udayavani, Jul 6, 2023, 7:37 PM IST

ZUKERBERG– MUSK

ವಾಷಿಂಗ್ಟನ್‌: ವಿಶ್ವದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್‌ ಮತ್ತು ಮೆಟಾ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ ನಡುವಿನ ವೈಯಕ್ತಿಕ ಮನಸ್ತಾಪಗಳ ಬಗೆಗಿನ ವಿಚಾರಗಳು ಟೆಕ್‌ ಪ್ರಿಯರಿಗೆ ಹೊಸ ಸಂಗತಿಯೇನಲ್ಲ. ಈರ್ವರು ಘಟಾನುಘಟಿ ಉದ್ಯಮಿಗಳ ನಡುವಿನ ವೈಮನಸ್ಯಕ್ಕೆ ಮಸ್ಕ್‌ ಒಡೆತನದ ಟ್ವಿಟರ್‌ಗೆ ಪ್ರತಿಸ್ಪರ್ಧಿಯಾಗಿ ಜುಕರ್‌ಬರ್ಗ್‌`ಥ್ರೆಡ್ಸ್‌’ ಬಿಡುಗಡೆ ಮಾಡುತ್ತಿರುವುದೇ ಮುಖ್ಯ ಕಾರಣ ಎಂದು ಹೇಳಲಾಗಿತ್ತು.

ಜು. 6 ರಂದು ಜುಕರ್‌ಬರ್ಗ್‌ ತಮ್ಮ `ಥ್ರೆಡ್ಸ್‌’ ಆಪ್‌ ಅನ್ನು ಬಿಡುಗಡೆ ಮಾಡಿದ್ಧಾರೆ. ವಿಶೇಷವೆಂದರೆ ಥ್ರೆಡ್ಸ್‌ನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ ಬಳಿಕ ಜುಕರ್‌ಬರ್ಗ್‌ ಟ್ವೀಟ್‌ವೊಂದನ್ನು ಮಾಡಿದ್ದು ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. ಏಕೆಂದರೆ ಬರೋಬ್ಬರಿ 11 ವರ್ಷಗಳ ಬಳಿಕ ಜುಕರ್‌ಬರ್ಗ್‌ ಮಾಡಿದ ಟ್ವೀಟ್‌ ಇದಾಗಿದ್ದು ಮಸ್ಕ್‌ ಜೊತೆಗಿನ ತಮ್ಮ ಗುದ್ದಾಟಕ್ಕೆ ಇನ್ನಷ್ಟು ಪುಷ್ಠಿ ನೀಡುವಂತಿದೆ.

2012 ರ ಜ.18 ರಂದು ತಮ್ಮ ಕೊನೆಯ ಟ್ವೀಟ್‌ ಮಾಡಿದ್ದ ಜುಕರ್‌ಬರ್ಗ್‌,ಇಂದು ತಮ್ಮ ಥ್ರೆಡ್ಸ್‌ ಬಿಡುಗಡೆಯಾದ ಬಳಿಕ ಟ್ವೀಟ್‌ ಮಾಡಿದ್ಧಾರೆ.

ಇಂದು ಜುಕರ್‌ಬರ್ಗ್‌ ಮಾಡಿದ್ದ ಟ್ವೀಟ್‌ನಲ್ಲಿ ಇಬ್ಬರು ಸ್ಪೈಡರ್‌ಮ್ಯಾನ್‌ಗಳನ್ನು ತೋರಿಸಿದ್ದು, ಇಬ್ಬರೂ ಒಬ್ಬರನ್ನೊಬ್ಬರು ಆಶ್ಚರ್ಯದಿಂದ ನೋಡುವಂತಿದೆ. ನೆಟ್ಟಿಗರು ಇದನ್ನು ಜುಕರ್‌ಬರ್ಗ್‌ನ ಥ್ರೆಡ್ಸ್‌ ಮತ್ತು ಮಸ್ಕ್‌ನ ಟ್ವಿಟ್ಟರ್‌ ತಾವಿಬ್ಬರು ಒಂದೇ ರೀತಿ ಇರುವುದರಿಂದ ಪರಸ್ಪರ ಆಶ್ಚರ್ಯದಿಂದ ನೋಡುತ್ತಿರುವಂತಿದೆ ಎಂದು ಕಾಮೆಂಟ್‌ ಮಾಡಿದ್ದಾರೆ.

ಮಸ್ಕ್‌ ಮತ್ತು ಜುಕರ್‌ಬರ್ಗ್‌ ಈ ರೀತಿ ಸೋಷಿಯಲ್‌ಮೀಡಿಯಾಗಳ ಮೂಲಕ ಕಾಲೆಳೆದುಕೊಂಡಿರುವುದು ಇದೇ ಮೊದಲಲ್ಲ. ಕಳೆದ ಕೆಲ ದಿನಗಳ ಹಿಂದೆ ಮಸ್ಕ್‌ ಅವರು ಪರೋಕ್ಷವಾಗಿ ಜುಕರ್‌ಬರ್ಗ್‌ ಅವರನ್ನು ಗುರಿಯಾಗಿಸಿ ʻಪಂಜರದೊಳಗಿನ ಪಂದ್ಯಕ್ಕಾಗಿʼ ಎಂಬ ಅರ್ಥದಲ್ಲಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಜುಕರ್‌ಬರ್ಗ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ʻವಿಳಾಸ ಕಳುಹಿಸಿʼ ಎಂದು ಕುಟುಕಿದ್ದು ವೈರಲ್‌ ಆಗಿತ್ತು.

ಇದನ್ನೂ ಓದಿ: Twitter v/s Threads: ನೂತನ ಥ್ರೆಡ್ಸ್‌ ಬಿಡುಗಡೆಯಾದ 4ಗಂಟೆಯಲ್ಲೇ 5 ಲಕ್ಷ App ಡೌನ್‌ ಲೋಡ್

ಟಾಪ್ ನ್ಯೂಸ್

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.