![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Oct 1, 2019, 9:24 AM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಇಂದು ನಡೆಯಲಿದೆ. ಆದರೆ ಬಿಜೆಪಿ ಪಕ್ಷದಿಂದ ಇಬ್ಬರು ನಾಮಪತ್ರ ಸಲ್ಲಿಸಿದ್ದಾರೆ.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಎಂ ಗೌತಮ್ ಕುಮಾರ್ ಅವರನ್ನು ಮೇಯರ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿತ್ತು. ಅವರು ಮಂಗಳವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದ್ದರು ಕೂಡಾ. ಆದರೆ ಇದಾದ ಸ್ವಲ್ಪ ಸಮಯದ ನಂತರ ಪದ್ಮನಾಭ ರೆಡ್ಡಿಯವರು ಕೂಡಾ ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಆದರೆ ಮೂಲಗಳ ಪ್ರಕಾರ ಇವರಲ್ಲಿ ಒಬ್ಬರು ನಾಮಪತ್ರ ಹಿಂದೆ ತೆಗೆದುಕೊಳ್ಳಲಿದ್ದಾರೆ.
ಕಾಂಗ್ರೆಸ್ ನಿಂದ ಸತ್ಯನಾರಾಯಣ ಸ್ಪರ್ಧೆ:
ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ದತ್ತಾತ್ರೇಯ ವಾರ್ಡ್ ಕಾರ್ಪೋರೇಟರ್ ಸತ್ಯನಾರಾಯಣ ಅವರನ್ನು ಕಣಕ್ಕಿಳಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಒಟ್ಟು 257 ಸ್ಥಾನಗಳಿದ್ದು, ಮ್ಯಾಜಿಕ್ ನಂಬರ್ 129 ಆಗಿದೆ. ಸದ್ಯ ಬಿಜೆಪಿಯಲ್ಲಿ 125 ಸದಸ್ಯರಿದ್ದು, ಕಾಂಗ್ರೆಸ್ 104 ಸದಸ್ಯರಿದ್ದಾರೆ. ಜೆಡಿಎಸ್ 21 ಮತ್ತು ಇತರೆ 7 ಜನ ಸದಸ್ಯರಿದ್ದಾರೆ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.