ಕೇರಳದ ಇಬ್ಬರು ಆಯುರ್ವೇದ ವೈದ್ಯರಿಗೆ ಯುಎಇ ಗೋಲ್ಡನ್‌ ವೀಸಾ

Team Udayavani, Jun 26, 2021, 7:35 PM IST

ಕೇರಳದ ಇಬ್ಬರು ಆಯುರ್ವೇದ ವೈದ್ಯರಿಗೆ ಯುಎಇ ಗೋಲ್ಡನ್‌ ವೀಸಾ

ದುಬೈ: ಭಾರತದ ಇಬ್ಬರು ಆಯುರ್ವೇದ ವೈದ್ಯರಿಗೆ ಯುಎಇಯ ಗೋಲ್ಡನ್‌ ವೀಸಾ ದೊರೆತಿದೆ. ಡಾ.ಶ್ಯಾಮ ವಿಶ್ವನಾಥನ್‌ ಪಿಳ್ಳೆ„, ಡಾ.ಜಸ್ನಾ ಜಮಾಲ್‌ ಇಂತಹ ಅಮೂಲ್ಯ ಅವಕಾಶ ಪಡೆದವರು. ಇಬ್ಬರೂ ಕೇರಳದವರು ಎನ್ನುವುದು ಗಮನಾರ್ಹ ಸಂಗತಿ.

ವಿಶ್ವನಾಥನ್‌ ಕೇರಳದ ಕೊಲ್ಲಂನವರು, 2001ರಲ್ಲಿ ದುಬೈಗೆ ತೆರಳಿದರು. ಪ್ರಸ್ತುತ ಅಬುಧಾಬಿಯಲ್ಲಿರುವ ವೈದ್ಯಶಾಲಾ ಸಂಸ್ಥೆಯ ಸಿಇಒ ಆಗಿದ್ದಾರೆ.

ಇನ್ನು ಜಸ್ನಾ ಜಮಾಲ್‌ ದುಬೈನ ಅಲ್‌ ಮಮ್ಜಾರ್‌ನಲ್ಲಿ ವಾಸಿಸುತ್ತಿದ್ದಾರೆ. ಮೂಲತಃ ಕೇರಳದ ತ್ರಿಶ್ಶೂರ್‌ನವರು. 12 ವರ್ಷಗಳ ಹಿಂದೆಯೇ ಆಕೆ ಯುಎಇಗೆ ತೆರಳಿದ್ದರು. ಗೋಲ್ಡನ್‌ ವೀಸಾ ಹೊಂದಿರುವವರು ಆ ದೇಶದಲ್ಲಿ ವಾಸ ಮಾಡಬಹುದು, ಕೆಲಸ ಮಾಡಬಹುದು, ಓದಬಹುದು, ಹಾಗೆಯೇ ತಮ್ಮ ಉದ್ಯಮಗಳ ಮಾಲಿಕತ್ವ ಹೊಂದಬಹುದು. ಈ ವೀಸಾ ಸಹಜವಾಗಿ ನವೀಕರಣಗೊಳ್ಳುತ್ತದೆ.

ಇದನ್ನೂ ಓದಿ :ಮಳೆ ನಿರೀಕ್ಷೆ : ಜೂನ್‌ 29ರಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.