ಬೆಂಗಳೂರಿನ ಮತ್ತಿಬ್ಬರಿಗೆ ಕೋವಿಡ್ 19 ಸೋಂಕು ದೃಢ: ಶ್ರೀರಾಮುಲು ಸ್ಪಷ್ಟನೆ
Team Udayavani, Mar 18, 2020, 2:14 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚುತ್ತಿದ್ದು, ಬೆಂಗಳೂರಿನಲ್ಲಿ ಎರಡು ಹೊಸ ಪ್ರಕರಣಗಳು ದೃಢಪಟ್ಟಿದೆ.
ಆರೋಗ್ಯ ಸಚಿವ ಬಿ ಶ್ರೀರಾಮುಲು ಈ ಬಗ್ಗೆ ಖಚಿತಪಡಿಸಿದ್ದು, ಇಬ್ಬರನ್ನೂ ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದಿದ್ಧಾರೆ.
ಅಮೇರಿಕ ಪ್ರವಾಸದಿಂದ ಮಾರ್ಚ್ 6ರಂದು 56 ವರ್ಷದ ವ್ಯಕ್ತಿಗೆ ಸೋಂಕು ತಾಗಿರುವುದು ಖಚಿತವಾಗಿದೆ. ಮತ್ತೋರ್ವ ಮಹಿಳೆ 25 ವರ್ಷದವರಾಗಿದ್ದು ಸ್ಪೇನ್ ದೇಶದಿಂದ ಹಿಂದಿರುಗಿದ್ದರು.
ಇದರೊಂದಿಗೆ ರಾಜ್ಯದಲ್ಲಿ 13 ಜನರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢವಾಗಿದೆ. ಭಾರತದಲ್ಲಿ ಒಟ್ಟು 153 ಕೋವಿಡ್ 19 ಸೋಂಕು ಪ್ರಕರಣಗಳು ಖಚಿತವಾಗದೆ.
ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ #COVID19 ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, USA ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
— B Sriramulu (@sriramulubjp) March 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.