ಅಮೆರಿಕದ ನ್ಯೂಯಾರ್ಕ್‌ನಲ್ಲಿ ಮತ್ತೆ ಸಿಖ್ಖರ ಮೇಲೆ ಹಲ್ಲೆ
Team Udayavani, Apr 13, 2022, 10:00 PM IST
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ರಿಚ್ಮಂಡ್ ಹಿಲ್ಸ್ ಪ್ರದೇಶದಲ್ಲಿ ಮಂಗಳವಾರ ಇಬ್ಬರು ಸಿಖ್ ಧರ್ಮೀಯರ ಮೇಲೆ ಹಲ್ಲೆ ನಡೆಸಲಾಗಿದೆ.
ಬೆಳಗ್ಗೆ ಹೊತ್ತು ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಿಡಿಗೇಡಿಗಳು ಕೋಲಿನಿಂದ ಹೊಡೆದಿದ್ದು, ಟರ್ಬನ್ ಕಿತ್ತೆಸೆದಿದ್ದಾರೆ.
10 ದಿನಗಳ ಹಿಂದೆ ಸಿಖ್ ಧರ್ಮೀಯರ ಮೇಲೆ ಹಲ್ಲೆ ನಡೆದಿದ್ದ ಸ್ಥಳದಲ್ಲೇ ಈ ಘಟನೆ ನಡೆದಿದೆ. ಈ ಹಲ್ಲೆ ಶೋಚನೀಯ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ದೂರಿದೆ.
ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದ್ದು, ನ್ಯಾಯ ಸಿಗುವವರೆಗೂ ಪೊಲೀಸರೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದೆ.
ಈ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
2nd attack on 2 Sikhs within 10 days exactly at same location in Richmond Hill
Apparently, targeted hate attacks against Sikhs happening in continuation. We condemn this in strong words. These shd be investigated & perpetrators must be held accountable @IndiainNewYork @USAndIndia pic.twitter.com/Ld0RIxIeNn— Manjinder Singh Sirsa (@mssirsa) April 12, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.