ಅಂಡರ್-19 ವಿಶ್ವಕಪ್ ಸೆಮಿಫೈನಲ್: ಧುಲ್-ರಶೀದ್ ಅಮೋಘ ಜತೆಯಾಟ
Team Udayavani, Feb 2, 2022, 10:46 PM IST
ಕೂಲಿಜ್ (ಆಂಟಿಗಾ): ನಾಯಕ ಯಶ್ ಧುಲ್ ಅವರ ಅಮೋಘ ಶತಕ (110) ಹಾಗೂ ಉಪನಾಯಕ ಶೇಖ್ ರಶೀದ್ ಅವರ 94 ರನ್ ಸಾಹಸದಿಂದ ಆಸ್ಟ್ರೇಲಿಯ ಎದುರಿನ ಅಂಡರ್-19 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ 5 ವಿಕೆಟಿಗೆ 290 ರನ್ ಪೇರಿಸಿದೆ.
ಯಶ್ ಧುಲ್ ಎಸೆತಕ್ಕೊಂದರಂತೆ 110 ರನ್ ಬಾರಿಸಿದರು (10 ಬೌಂಡರಿ, 1 ಸಿಕ್ಸರ್). ಆದರೆ ರಶೀದ್‌ಗೆ ಕೇವಲ ಆರೇ ರನ್ನಿನಿಂದ ಸೆಂಚುರಿ ತಪ್ಪಿತು. ಅವರು 108 ಎಸೆತಗಳಿಂದ 94 ರನ್ ಹೊಡೆದರು (8 ಬೌಂಡರಿ, 1 ಸಿಕ್ಸರ್). ಈ ಜೋಡಿ ಭರ್ತಿ 200 ಎಸೆತ ನಿಭಾಯಿಸಿ 3ನೇ ವಿಕೆಟಿಗೆ 204 ರನ್ ಪೇರಿಸಿ ಆಸ್ಟ್ರೇಲಿಯದ ಮೇಲುಗೈಗೆ ತಡೆಯಾಗಿ ನಿಂತಿತು.
ಇದನ್ನೂ ಓದಿ:ಪ್ರೊ ಕಬಡ್ಡಿ: ಪಾಟ್ನಾ ಪೈರೇಟ್ಸ್ ವಿರುದ್ಧ ಯುಪಿ ಯೋಧರಿಗೆ ಸತತ 4ನೇ ಆಘಾತ
13 ಓವರ್‌ಗಳಲ್ಲಿ ಕೇವಲ 37 ರನ್ ಆಗುವಷ್ಟರಲ್ಲಿ ಆರಂಭಿಕರಾದ ರಘುವಂಶಿ (6) ಮತ್ತು ಹರ್ನೂರ್ ಸಿಂಗ್ (16) ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ ಭಾರತವನ್ನು ರಶೀದ್-ಧುಲ್ ಜೋಡಿ ಸೇರಿಕೊಂಡು ಮೇಲೆತ್ತಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.