ಆ.5ರ ಬಳಿಕ ಭಾರತ ಸೇರಿ ಆರು ರಾಷ್ಟ್ರಗಳ ಪ್ರಯಾಣಿಕರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ
Team Udayavani, Aug 3, 2021, 9:00 PM IST
ದುಬೈ: ಭಾರತ ಸೇರಿದಂತೆ ಆರು ರಾಷ್ಟ್ರಗಳಿಂದ ಯುಎಇಗೆ ಆಗಮಿಸಲು ಕೊನೆಗೂ ಪ್ರಯಾಣಿಕರಿಗೆ ಅನುಮತಿ ನೀಡಲಾಗಿದೆ.
ಆ.5ರ ಬಳಿಕ ಲಸಿಕೆಯ ಎರಡು ಡೋಸ್ ಪಡೆದುಕೊಂಡವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಪಡೆದು 14 ದಿನಗಳು ಕಳೆದ ಬಳಿಕ ಪ್ರಯಾಣ ಶುರು ಮಾಡಬಹುದು. ಜತೆಗೆ ಪ್ರಯಾಣಿಕರು ಲಸಿಕೆ ಹಾಕಿಸಿಕೊಂಡ ಬಗ್ಗೆ ಪ್ರಮಾಣಪತ್ರವನ್ನೂ ತಮ್ಮ ಜತೆಗೆ ಇರಿಸಿಕೊಳ್ಳಬೇಕಾಗಿದೆ.
ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ನೈಜೀರಿಯಾ ಮತ್ತು ಉಂಗಾಂಡಗಳಿಗೆ ಈ ನಿಯಮ ಅನ್ವಯವಾಗಲಿದೆ.
ಇದನ್ನೂ ಓದಿ :ಜೀವನ ಪರ್ಯಂತ ಪಶ್ಚಾತ್ತಾಪ ಪಡುವೆ: ಅಪಘಾತದಲ್ಲಿ ಸ್ನೇಹಿತೆ ಸಾವಿಗೆ ನಟಿ ಯಶಿಕಾ ಕಣ‍್ಣೀರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.