ಉಬರ್ನ ಸಾವಿರಾರು ಉದ್ಯೋಗಿಗಳು ಮನೆಗೆ
Team Udayavani, May 16, 2020, 7:15 PM IST
ಸ್ಯಾನ್ ಫ್ರಾನ್ಸಿಸ್ಕೊ: ಕೋವಿಡ್-19 ಸೋಂಕಿನಿಂದಾಗಿ ಉಬರ್ ಕಂಪೆನಿ ನಷ್ಟಕ್ಕೆ ಸಿಲುಕಿದೆ. ನಿರ್ವಹಣಾ ವೆಚ್ಚ ಕಡಿತಗೊಳಿಸುವ ಸಲುವಾಗಿ ಕಂಪೆನಿ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ.
ಮೊದಲ ಹಂತದಲ್ಲಿ ಸುಮಾರು 3,700 ಉದ್ಯೋಗಿಗಳನ್ನು ಜೂಮ್ ಕರೆಗಳ ಮೂಲಕ ವಜಾಗೊಳಿಸಿದ್ದು, ಇಂದು ಉಬರ್ ಜತೆಗೆ ನಿಮ್ಮ ಕೊನೆಯ ಕೆಲಸದ ದಿನ ಎಂದು ಹೇಳುವ ಮೂಲಕ ಒಮ್ಮೆಲೇ ತೆಗೆದು ಹಾಕಿದೆ.
ವಿಡಿಯೋ ತುಣುಕಿನಲ್ಲಿ ಕಂಪನಿಯ ವ್ಯವಸ್ಥಾಪಕರೊಬ್ಬರು “ಇಂದು ಉಬರ್ನೊಂದಿಗಿನ ನಿಮ್ಮ ಕೊನೆಯ ಕೆಲಸದ ದಿನ ಆಗಿರುತ್ತದೆ’ ಎಂಬ ಸಂದೇಶ ನೀಡಿ ಅವರನ್ನು ನೌಕರಿಯಿಂದ ಕಿತ್ತು ಹಾಕಲಾಗಿದೆ. ಲಾಕ್ಡೌನ್ನಿಂದಾಗಿ ಟ್ಯಾಕ್ಸಿಗಳಿಗೆ ಬಾಡಿಗೆ ಇಲ್ಲದಿರುವ ಕಾರಣ ಅನಿವಾರ್ಯವಾಗಿ ಈ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಉಬರ್ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.