Viral; ತಾಂತ್ರಿಕ ದೋಷ- ಐಶಾರಾಮಿ ಕಾರನ್ನು ಕತ್ತೆ ಮೂಲಕ ಶೋರೂಂಗೆ ಎಳೆದು ತಂದ ಮಾಲೀಕ
Team Udayavani, Apr 27, 2023, 10:55 AM IST
ರಾಜಸ್ಥಾನ್: ದುಬಾರಿ ಹಣ ಕೊಟ್ಟು ಖರೀದಿಸಿದ ಕಾರು ಒಂದು ತಿಂಗಳಲ್ಲಿಯೇ ಬಹಳಷ್ಟು ತಾಂತ್ರಿಕ ದೋಷ ಕಂಡು ಬಂದಿದ್ದವು. ಕಾರು ಮಾಲೀಕ ಶೋರೂಂನವರ ಬಳಿ ವಿಷಯ ತಿಳಿಸಿ ತಾಂತ್ರಿಕ ದೋಷ ಸರಿಪಡಿಸುವಂತೆ ತಿಳಿಸಿದ್ದ, ಆದರೆ ಶೋರೂಂನವರು ಸಮರ್ಪಕವಾಗಿ ಸ್ಪಂದಿಸದ ಕಾರಣ ಆಕ್ರೋಶಗೊಂಡು ಎರಡು ಕತ್ತೆಯನ್ನು ಬಳಸಿ ಕಾರನ್ನು ಶೋರೂಂಗೆ ಎಳೆದು ತಂದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಇದನ್ನೂ ಓದಿ:ಮುಧೋಳ್ ಹುಡ್ಗ ವಿಕ್ರಂ! : ಹೊರಬಿತ್ತು ಟೈಟಲ್ ಮತ್ತು ಫಸ್ಟ್‌ಲುಕ್
ರಾಜಸ್ಥಾನದ ರಣಬಿಸಿಲು ಹಾಗೂ ಸಂಚಾರ ದಟ್ಟಣೆಯ ನಡುವೆಯೇ ಎರಡು ಕತ್ತೆಗಳನ್ನು ಬಳಸಿ ಐಶಾರಾಮಿ ಕಾರನ್ನು ಶೋರೂಂಗೆ ಎಳೆದು ತರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವರದಿಯ ಪ್ರಕಾರ, ಕಾರು ಮಾಲೀಕನನ್ನು ಉದಯ್ ಪುರ್ ನಿವಾಸಿ ರಾಜ್ ಕುಮಾರ್ ಗಯಾರಿ ಎಂದು ಗುರುತಿಸಲಾಗಿದೆ. ಗಯಾರಿ ಮಂಗಳವಾರ ತನ್ನ ಐಶಾರಾಮಿ ಕಾರನ್ನು ಕತ್ತೆಯ ಮೂಲಕ ಡೋಲು ಬಾರಿಸುತ್ತಾ ಎಳೆದೊಯ್ದಿರುವುದಾಗಿ ವರದಿ ತಿಳಿಸಿದೆ.
Never mess with #indians#Udaipur: 18 lakh car broke down, the owner dragged it with donkeys and sent it back to the showroom,
Angry car owner called the showroom but they didn’t help. So, he used donkeys to pull his car. Watch why he did that.#hyundai #donkeypullcar #creta pic.twitter.com/OZMsMoFXyd
— Siraj Noorani (@sirajnoorani) April 26, 2023
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು, ಇಂಟರ್ನೆಟ್ ಬಳಕೆದಾರರು, ಕಾರು ಮಾಲೀಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಣಿಯನ್ನು ಉಪಯೋಗಿಸಿ ಕಾರನ್ನು ಎಳೆದೊಯ್ದಿರುವುದು ಅಮಾನವೀಯ ಘಟನೆ ಎಂದು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.