Udayavani.com “ನಮ್ಮನೆ ಕೃಷ್ಣ” ಓದುಗರ ಅಭೂತಪೂರ್ವ ಸ್ಪಂದನೆಗೆ ಆಭಾರಿ
ನಿಮ್ಮ ಪ್ರೋತ್ಸಾಹ, ಸಹಕಾರ ಹೀಗೆ ನಿರಂತರವಾಗಿರಲಿ
Team Udayavani, Sep 6, 2024, 11:37 AM IST
ಮಣಿಪಾಲ: ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿಗೆ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆಗೆ ಅಭೂತಪೂರ್ವವಾಗಿ ಸ್ಪಂದಿಸಿದ ಓದುಗರಿಗೆ ಅನಂತಾನಂತ ಧನ್ಯವಾದಗಳು.
ಇನ್ನು ಮುಂದೆಯೂ ಉದಯವಾಣಿ ಡಾಟ್ ಕಾಮ್ ಆಯೋಜಿಸುವ ವಿಶೇಷ ಸಂಭ್ರಮಗಳಿಗೆ ನಿಮ್ಮ ಪ್ರೋತ್ಸಾಹ, ಸಹಕಾರ ಹೀಗೆ ನಿರಂತರವಾಗಿರಲಿ ಎಂಬ ಆಶಯ ನಮ್ಮದು.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್ ಗಳು ಬಂದಿದ್ದವು.
ಇದನ್ನೂ ಓದಿ:Mangaluru: ಯೆಯ್ಯಾಡಿ ಬಳಿ ಅಪಘಾತ; ಇಬ್ಬರು ಬೈಕ್ ಸವಾರರು ಸಾವು
ಆಯ್ಕೆಯಾದ ಮೂರು ರೀಲ್ಸ್ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್ ಹ್ಯಾಂಪರ್ಸ್ ನೀಡಲಾಗುತ್ತದೆ.
ಸೆಪ್ಟೆಂಬರ್ 7ರಿಂದ 21ರವರೆಗೆ ಬಹುಮಾನ ವಿಜೇತ ರೀಲ್ಸ್ Udayavani.Com, ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 7ಗಂಟೆಗೆ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.