Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Team Udayavani, Oct 17, 2024, 1:56 AM IST

PUTHIGE-kar

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ 51ನೇ ಅಖೀಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನದ ಕಾರ್ಯಾಲಯ ಉದ್ಘಾಟನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಜತೆಯಾಗಿ ಗೀತಾಮಂದಿರದಲ್ಲಿ ಉದ್ಘಾಟಿಸಿದರು.

ಈ ಸಮ್ಮೇಳನ ಸರ್ವರ ಸಹಕಾರದಿಂದ ವೈಭವೋಪೇತವಾಗಿ ಯಶಸ್ವಿಯಾಗಿ ನಡೆಯುವಂತಾಗಲಿ. ಜಗತ್ತಿನೆಲ್ಲೆಡೆ ತಣ್ತೀಜ್ಞಾನ ಪಸರುವಂತಾಗಲಿ ಎಂದು ಶ್ರೀಪಾದರು ಆಶೀರ್ವಚಿಸಿದರು.

ಪತ್ರಕರ್ತ ರವೀಂದ್ರ ಜೋಷಿ, ಮಠದ ದಿವಾನರಾದ ನಾಗರಾಜ ಆಚಾರ್ಯ, ಕಾರ್ಯದರ್ಶಿ ವಿ| ಪ್ರಸನ್ನ ಆಚಾರ್ಯ, ಪತಂಜಲಿ ಯೋಗ ಸಂಸ್ಥೆಯ ಪದಾಧಿಕಾರಿಗಳು, ಸಂಸ್ಕೃತ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು. ಡಾ| ಗೋಪಾಲಾಚಾರ್ಯ ಸ್ವಾಗತಿಸಿ, ಡಾ| ಷಣ್ಮುಖ ಹೆಬ್ಟಾರ್‌ ವಂದಿಸಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.