ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಮಹಿಳೆ ಸಾವು, 47 ಮಂದಿಗೆ ಪಾಸಿಟಿವ್

Team Udayavani, Nov 5, 2020, 7:15 PM IST

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಮಹಿಳೆ ಸಾವು, 47 ಮಂದಿಗೆ ಪಾಸಿಟಿವ್

ಉಡುಪಿ : ಜಿಲ್ಲೆಯಲ್ಲಿ ಗುರುವಾರ ಕೋವಿಡ್ ಸೋಂಕಿಗೆ ಓರ್ವ ಸಾವನ್ನಪ್ಪಿದ್ದು 47 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಉಡುಪಿಯ 54 ವರ್ಷದ ಪ್ರಾಯದ ಮಹಿಳೆಯೊಬ್ಬರು ಮೃತಪಟ್ಟವರು. ಇವರಿಗೆ ಇತರ ಕಾಯಿಲೆಗಳೂ ಇದ್ದವು. ಜಿಲ್ಲೆಯಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 185ಕ್ಕೇರಿದೆ.

ಸೋಂಕಿತರಲ್ಲಿ ರೋಗ ಲಕ್ಷಣವಿರುವ 13 ಪುರುಷರು, 6 ಮಹಿಳೆಯರು, ರೋಗ ಲಕ್ಷಣಗಳಿರದ 16 ಪುರುಷರು, 12 ಮಹಿಳೆಯರಿದ್ದಾರೆ. ಇವರಲ್ಲಿ ಉಡುಪಿ ತಾಲೂಕಿನ 19, ಕುಂದಾಪುರ ತಾಲೂಕಿನ 16, ಕಾರ್ಕಳ ಮತ್ತು ಹೊರ ಜಿಲ್ಲೆಗಳ ತಲಾ 6 ಮಂಂದಿ ಇದ್ದಾರೆ. ಆರು ಜನರನ್ನು ಆಸ್ಪತ್ರೆಗೂ, ಉಳಿದವರನ್ನು ಹೋಮ್‌ ಐಸೊಲೇಶನ್‌ಗೂ ದಾಖಲಿಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 431 ಆಗಿದೆ.

ಇದನ್ನೂ ಓದಿ:ವಿಮಾನ ನಿಲ್ದಾಣ ಖಾಸಗೀಕರಣ ಖಂಡಿಸಿ ನ.9ರಂದು ಪ್ರತಿಭಟನೆ: ರಮಾನಾಥ ರೈ

ಬುಧವಾರ 2,480 ಜನರ ಗಂಟಲುದ್ರವವನ್ನು ಸಂಗ್ರಹಿಸಲಾಗಿತ್ತು. 66 ಜನರು ಬಿಡುಗಡೆಗೊಂಡಿದ್ದರು.

ಟಾಪ್ ನ್ಯೂಸ್

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Suilla

Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.