ಪಡುಕರೆ ಕಾಂಡ್ಲಾವನ : ಕಯಾಕಿಂಗ್ ಸಾಹಸ ಕ್ರೀಡೆಯಲ್ಲಿ ಉಡುಪಿ ಜಿಲ್ಲಾಧಿಕಾರಿ
Team Udayavani, Mar 8, 2022, 12:59 PM IST
ಕೋಟ : ಸಾಲಿಗ್ರಾಮ ಸಮೀಪದಲ್ಲಿ ಸೀತಾ ನದಿಯ ಹಿನ್ನೀರಿನಲ್ಲಿನ ಕಾಂಡ್ಲಾ ವನದ ನಡುವೆ ನಡೆಯುತ್ತಿರುವ ಕಯಾಕಿಂಗ್ ಸಾಹಸ ಕ್ರೀಡೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ
ರಾವ್ ಮಾ.6ರಂದು ಭಾಗವಹಿಸಿ ವಿಶೇಷತೆ ಬಗ್ಗೆ ಮಾಹಿತಿ ಪಡೆದರು.
ಇಲ್ಲಿನ ಸೀತಾನದಿಯ ಹಿನ್ನೀರಿನ ಹತ್ತಾರು ಎಕ್ರೆ ದಟ್ಟ ಕಾಂಡ್ಲಾ ವನದಲ್ಲಿ ಕಯಾಕಿಂಗ್ ಸಾಹಸಯಾನ ನಡೆ ಯುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆ ಯುವ ಸಲುವಾಗಿ ಜಿಲ್ಲಾಧಿಕಾರಿಗಳು ಆಗಮಿಸಿದರು. ಕಯಾಕಿಂಗ್ ಸಂಘಟಕರಾದ ಮಿಥುನ್ ಮುಂಡನ್ ಹಾಗೂ ಲೋಕೇಶ್ ಮೆಂಡನ್ ಅವರು ಜಿಲ್ಲಾಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಿದರು ಹಾಗೂ ಅಗತ್ಯ ಮೂಲ ಸೌಕರ್ಯ ಒದಗಿಸಲು ಮತ್ತು ಖಾಸಗಿ ಯಾಗಿ ಆರಂಭಿಸುವವರಿಗೆ ಅನುಮತಿ ಹಾಗೂ ಸೂಕ್ತ ಮಾಗದರ್ಶನ, ನೆರವು ನೀಡಲು ಅಗತ್ಯ ಸಹಕಾರ ನೀಡಿದರೆ ಈ ಚಟುವಟಿಕೆ ಯನ್ನು ಜಿಲ್ಲೆಯಲ್ಲಿ ಪ್ರವಾಸೋದ್ಯಮವಾಗಿ ಬೆಳೆಸುವ ಅನುಕೂಲವಾಗು ತ್ತದೆ ಎಂದು ತಿಳಿಸಿದರು. ಈ ಬಗ್ಗೆ ಪರಿಶೀಲಿಸಿ ಅಗತ್ಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ಇದನ್ನೂ ಓದಿ : ಸಹಾಯಕ ಪ್ರಾಧ್ಯಾಪಕರ ನೇಮಕ: ಅಕ್ರಮಕ್ಕೆ ಕಡಿವಾಣ ಹಾಕಲು ಸಹಾಯವಾಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.