ಉಡುಪಿ: ಪೂರ್ವಾನುಮತಿಯಿಲ್ಲದೆ ಡಿಜೆ… ಪ್ರಕರಣ ದಾಖಲು
Team Udayavani, Apr 28, 2023, 7:00 AM IST
ಉಡುಪಿ: ಕೊರಂಗ್ರಪಾಡಿ ಪರಿಸರದಲ್ಲಿ ಪೂರ್ವಾನುಮತಿ ಇಲ್ಲದೆ ಡಿಜೆ ಸೌಂಡ್ ಹಾಕಿ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಪ್ರಕರಣ ದಾಖಲಾಗಿದೆ.
ಎ.27ರಂದು ಕೊರಂಗ್ರಪಾಡಿ ಗ್ರಾಮದ ಪಿಲಿಚಾಮುಂಡಿ ದೇವಸ್ಥಾನದ ಬಳಿ ಅಶೋಕ್ ಅವರ ಮನೆಯ ಅಂಗಳದಲ್ಲಿ ಶಾಮಿಯಾನ ಹಾಕಿ, ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಡಿ.ಜೆ.ಸೌಂಡ್ಸ್ ಹಾಕಿಕೊಂಡು ನೃತ್ಯ ಮಾಡಲಾಗುತ್ತಿತ್ತು.
ಸ್ಥಳದಲ್ಲಿದ್ದ ಸೌಂಡ್ ಬಾಕ್ಸ್ ಸಹಿತ ಇತರ ಪರಿಕರಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.