Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Team Udayavani, Nov 24, 2024, 1:37 AM IST
ಉಡುಪಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದಿಲ್ಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ರಾಷ್ಟ್ರೀಯ ಭದ್ರತೆ, ದೇಶವಾಸಿಗಳ ಹಿತರಕ್ಷಣೆ ಸಹಿತ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ವಿಶೇಷವಾಗಿ ವಕ್ಫ್ ಬೋರ್ಡ್ ಅವಾಂತರದಿಂದ ರೈತಾಪಿ ಮತ್ತು ಜನಸಾಮಾನ್ಯರು ಎದುರಿಸುತ್ತಿರುವ ಸಂಕಟ, ಮುಜರಾಯಿ ಮುಕ್ತ ಹಿಂದೂ ದೇವಸ್ಥಾನದ ಆವಶ್ಯಕತೆ, ಬಾಂಗ್ಲಾದೇಶದಿಂದ ಭಾರತಕ್ಕೆ ಬರುತ್ತಿರುವ ನುಸುಳುಕೋರರು, ಮಣಿಪುರ, ಬಂಗಾಲ ಹಿಂಸಾಚಾರ ಸಹಿತ ಹಲವು ರಾಷ್ಟ್ರೀಯ ಹಿತಾಸಕ್ತಿಯ ವಿಚಾರಗಳನ್ನು ಕಾನೂನಿನ ನೆಲೆಯಲ್ಲಿ ಪರಿಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.