Udupi; ಬೆಳ್ಳಿ ಆಭರಣ ಮಳಿಗೆಗೆ ಲಕ್ಷಾಂತರ ರೂ. ವಂಚನೆ
Team Udayavani, Mar 13, 2024, 1:00 AM IST
ಉಡುಪಿ: ಒಳಕಾಡಿ ನಲ್ಲಿರುವ ಬೆಳ್ಳಿಯ ಆಭರಣಗಳ ಅಂಗಡಿಯ ಮ್ಯಾನೇಜರ್ ವಿಶಾಲ್ ಎಂಬಾತನು ತನ್ನ ಸಂಸ್ಥೆಗೆ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂದು ದೂರು ದಾಖಲಾಗಿದೆ.
ಸೆ.25ರಂದು ಈತನ ಬಗ್ಗೆ ಅನುಮಾನಗೊಂಡು ಸಂಸ್ಥೆಯ ಮಾಲಕರು ಲೆಕ್ಕಪತ್ರಗಳನ್ನು ಪರಿಶೀಲಿ ಸಿದಾಗ ಆರೋಪಿಯು 17 ಲ.ರೂ.ಮೌಲ್ಯದ 25 ಕೆಜಿ 980 ಗ್ರಾಂ ತೂಕದ ಬೆಳ್ಳಿಯ ಬಗ್ಗೆ ಮೋಸ ಮಾಡಿ ನಷ್ಟ ಉಂಟು ಮಾಡಿದ್ದ. ಈ ಬಗ್ಗೆ ಆತನನ್ನು ದೂರವಾಣಿ ಮೂಲಕ ವಿಚಾರಿಸಿದಾಗ ತಪ್ಪನ್ನು ಒಪ್ಪಿಕೊಂಡು 10 ಲ.ರೂ.ಗಳನ್ನು ಮಾಲಕರಿಗೆ ನೀಡಿದ್ದ. ಬಳಿಕ ಉಳಿದ ಹಣವನ್ನು ಕೇಳಿದಾಗ ತಾನು ಯಾವುದೇ ಹಣ ಕೊಡಲಿಕ್ಕಿಲ್ಲ ಎಂದಿದ್ದ. ಅನಂತರ ತಾನು ನೀಡಿದ್ದ 10 ಲ.ರೂ.ಗಳನ್ನು ಹಿಂದಿರುಗಿಸಬೇಕೆಂದು ಹೇಳಿದ್ದಲ್ಲದೆ, ಜೀವ ಬೆದರಿಕೆಯನ್ನೂ ಒಡ್ಡಿರುವುದಾಗಿ ಸಂಸ್ಥೆಯ ಲತಿಕಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.