Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Team Udayavani, Oct 25, 2024, 6:29 PM IST

Udupi: ರೈಲು ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಆತ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮೃತದೇಹವನ್ನು ಆಸ್ಪತ್ರೆಯ ಶವ ರಕ್ಷಣ ಕೇಂದ್ರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಬಹುದು.

ಘಟನೆ ವಿವರ
ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ರೈಲು ಫ್ಲಾಟ್‌ ಫಾರ್ಮ್ ಸಂಖ್ಯೆ ಒಂದರಲ್ಲಿ ನಿಲುಗಡೆ ಪಡೆದಿತ್ತು. ಸ್ಥಳ ಸಂಖ್ಯೆ 23 ರಲ್ಲಿದ್ದ ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಡಾ| ಸ್ಟಿವನ್‌ ಜಾರ್ಜ್‌ ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವು ಪಡೆದಿದ್ದರು. ರೈಲ್ವೇ ಇನ್‌ಸ್ಪೆಕ್ಟರ್‌ ಮಧುಸೂದನ್‌ ಸಮಕ್ಷಮದಲ್ಲಿ ಯೋಗೀಶ್‌, ಗಣೇಶ್‌, ಮಂಜುನಾಥ, ಶ್ರೀಲತಾ ಅವರ ಸಹಕಾರದಿಂದ ಬೋಗಿಯೊಳಗಿನಿಂದ ವ್ಯಕ್ತಿಯನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪರೀಕ್ಷಿಸಿ ಆತ ಮೃತಪಟ್ಟಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

Ajekar: ಮಧ್ಯರಾತ್ರಿ ಪ್ರತಿಮಾ ಮನೆಗೆ ಬಂದಿದ್ದ ಪ್ರಿಯಕರ; ಇನ್ಸ್ಟಾ ಲವ್‌ ಗೆ ಗಂಡ ಬಲಿಯಾದ

18(1)

Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

13

Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.