Udupi: ವಿದ್ಯುನ್‌ ಹೆಬ್ಬಾರ್‌ಗೆ ಫೋಟೋಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿ ಪ್ರದಾನ

18 ವರ್ಷದೊಳಗಿನ ವಿಭಾಗದಲ್ಲಿ ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ

Team Udayavani, Oct 20, 2024, 2:00 AM IST

Udupi-Award

ಉಡುಪಿ: ವೈಲ್ಡ್‌ಲೈಫ್ ಕ್ಷೇತ್ರದಲ್ಲಿ ಕಿರಿಯ ವಯಸ್ಸಿನಲ್ಲೇ ಉಡುಪಿ ಮೂಲದ ವಿದ್ಯುನ್‌ ಹೆಬ್ಬಾರ್‌ ವೈಲ್ಡ್‌ ಲೈಫ್ ವಿಭಾಗದಲ್ಲಿ ಫೋಟೋ ಗ್ರಾಫ‌ರ್‌ ಆಫ್ ದಿ ಇಯರ್‌ ಪ್ರಶಸ್ತಿಗೆ ಪಡೆದಿದ್ದಾರೆ.

ಲಂಡನ್‌ ನ್ಯಾಚುರಲ್‌ ಹಿಸ್ಟರಿ ಮ್ಯೂಸಿಯಂ ಕೊಡಮಾಡುವ ಫೋಟೊಗ್ರಾಫ‌ರ್‌ ಆಫ್ ದಿ ಇಯರ್‌ 2021ರ ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿಯಲ್ಲಿ 18 ವರ್ಷದೊಳಗಿನ ವಿಭಾಗದಲ್ಲಿ ವಿದ್ಯುನ್‌ ಪ್ರಶಸ್ತಿ ಪಡೆದಿದ್ದು, ಇತ್ತೀಚೆಗೆ ಲಂಡನ್‌ನಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ಜೇಡರ ಬಲೆ ಮೈಕ್ರೋ ಫೋಟೋ ಗ್ರಫಿಗೆ ಈ ಪ್ರಶಸ್ತಿ ಲಭಿಸಿದೆ. ವಿದ್ಯುನ್‌ ಬೆಂಗಳೂರಿನ ಹುಳಿ ಮಾವು ಬಿಜಿಎಸ್‌ಪಿಎಸ್‌ ಶಾಲೆಯ 8ನೇ ತರಗತಿ ವಿದ್ಯಾರ್ಥಿ.

ಪ್ರವಾಸಕ್ಕೆ ತೆರಳಿದ ಸಂದರ್ಭ ಅರಣ್ಯಗಳಲ್ಲಿ ವಿವಿಧ ಪ್ರಾಣಿಗಳ ಫೋಟೋ ಸೆರೆ ಹಿಡಿಯುವುದು, ವನ್ಯಜೀವಿಗಳ ಜೀವನಕ್ರಮಗಳ ಬಗ್ಗೆ ಅಧ್ಯಯನ ನಡೆಸುವುದು ವಿದ್ಯುನ್‌ ಹವ್ಯಾಸ. ವಿದ್ಯುನ್‌ ಅವರು ಮಲ್ಪೆ ರಾಮದಾಸ ಸಾಮಗ ಅವರ ಮರಿ ಮೊಮ್ಮಗನಾಗಿದ್ದು, ರವಿಪ್ರಕಾಶ್‌ – ನಮಿತಾ ದಂಪತಿಯ ಪುತ್ರ.

ಟಾಪ್ ನ್ಯೂಸ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Sunil-kumar

Karkala: ನಕ್ಸಲ್ ಚಟುವಟಿಕೆ 15 ವರ್ಷ ಬಳಿಕ ಬಹಿರಂಗವಾದ ಕಾರಣ ಸರಕಾರ ತಿಳಿಸಲಿ: ಸುನೀಲ್‌

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.