ಉದ್ಯಾವರ : ಟ್ಯಾಂಕರ್ – ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹರಕ್ಷಕದಳದ ಸಿಬಂದಿ ಸಾವು

Team Udayavani, Jun 30, 2021, 6:49 PM IST

ಉದ್ಯಾವರ : ಟ್ಯಾಂಕರ್ – ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗೃಹರಕ್ಷಕದಳದ ಸಿಬಂದಿ ಸಾವು

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಬುಧವಾರ ಮುಂಜಾನೆ ಟ್ಯಾಂಕರ್ ನ‌ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮೂಲ್ಕಿ ಗೃಹರಕ್ಷಕ ದಳದ ಸಿಬಂದಿ ರಾಕೇಶ್ ಕುಬೆವೂರು (27) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅವರು ಮಂಗಳವಾರ ರಾತ್ರಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸಿ, ಬುಧವಾರ ಮುಂಜಾನೆ ಉಡುಪಿಯಲ್ಲಿರುವ ತಂಗಿಯ ಮನೆಗೆ ತೆರಳುತ್ತಿದ್ದಾಗ ಕಾರು ಟ್ಯಾಂಕರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿತ್ತು.

ಢಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಗಾಯಗೊಂಡಿದ್ದ ಗಾಯಾಳು ರಾಕೇಶ್ ಅವರನ್ನು ಸ್ಥಳೀಯರು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ :ಇಂದಿನಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ಮೂಲ್ಕಿ ತಾಲೂಕಿನ‌ ಕಿಲ್ಪಾಡಿ ಕುಬೆವೂರು ನಿವಾಸಿಯಾಗಿದ್ದ ರಾಕೇಶ್ ಅವರು ಅವಿವಾಹಿತರಾಗಿದ್ದು, ತಾಯಿಯ ಜೊತೆಗೆ ವಾಸವಿದ್ದನು.‌

ಮೂಲ್ಕಿ ಗೃಹ ರಕ್ಷಕದಳದ ಸಕ್ರಿಯ ಮತ್ತು ನಿಷ್ಟಾವಂತ ಸಿಬಂದಿಯಾಗಿದ್ದ ಅವರು ಮೂಲ್ಕಿ ಪೊಲೀಸ್ ಠಾಣೆಯ ಪೊಲೀಸರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದರು. ಗೃಹರಕ್ಷಕ ದಳದ ಸೇವೆಯ ಜೊತೆಗೆ, ಬಿಡುವಿನ ವೇಳೆಯಲ್ಲಿ ವಾಹನದಲ್ಲಿ ಬಾಡಿಗೆ ನಡೆಸುತ್ತಿದ್ದರು.

ಟಾಪ್ ನ್ಯೂಸ್

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

E-ka

ಇ-ಖಾತಾ ತಿದ್ದುಪಡಿಯೇ ಭಾರೀ ಸವಾಲು; ತಿದ್ದುಪಡಿ ಅವಕಾಶ ಶೇ.3ರಿಂದ ಶೇ.15ಕ್ಕೆ ಏರಿಕೆಗೆ ಆಗ್ರಹ

Arrest

Karkala: ಹೋಂ ನರ್ಸ್‌ 9 ಲಕ್ಷ ರೂ. ವಂಚನೆಗೈದ ಪ್ರಕರಣ: ಮುಂಬಯಿಯಲ್ಲಿ ಇಬ್ಬರು ಆರೋಪಿಗಳ ಸೆರೆ

UV-Deepavali

Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್‌

Ramesh-Kanchan1

Highway: ಅಂಬಲಪಾಡಿ ಅಂಡರ್‌ಪಾಸ್‌: ಗೊಂದಲ ನಿವಾರಣೆಗೆ ರಮೇಶ್‌ ಕಾಂಚನ್‌ ಆಗ್ರಹ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್‌ ಜೋಶಿ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.