ಉಜಿರೆ ಅನೈತಿಕ ಚಟುವಟಿಕೆ ಪ್ರಕರಣ: ನಾಲ್ವರ ವಿರುದ್ಧ ಪ್ರಕರಣ; ಇಬ್ಬರಿಗೆ ನ್ಯಾಯಾಂಗ ಬಂಧನ
Team Udayavani, Feb 9, 2023, 12:29 AM IST
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಒಂದರಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಲ್ಲಿಗೆ ಮಂಗಳವಾರ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಲಾಡಿjಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಐವರು ಮಹಿಳೆಯರನ್ನು ರಕ್ಷಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ ಸಂತೋಷ್ (33) ಹಾಗೂ ಇರ್ಷಾದ್ (28) ನನ್ನು ಬಂಧಿಸಿದ್ದರು. ಐದು ಮಂದಿ ಮಹಿಳೆಯರನ್ನು ಮಂಗಳೂರಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.
ಲಾಡ್ಜ್ ನವರ ಮೇಲೂ ಕೇಸು
ಇಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಇರ್ಷಾದ್ ತೀವ್ರ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಲಾಡ್ಜ್ ನಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗೆ ಸಂಬಂಧಿಸಿ ಇದರ ನಿರ್ವಹಣೆ ಮಾಡುತ್ತಿದ್ದ ಸುರೇಶ್ ಪೂಜಾರಿ ಮತ್ತು ರಮೇಶ್ ಪೂಜಾರಿ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದ್ದು, ಇವರಿಬ್ಬರೂ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.