Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಹಿರಿಯ ಸಹೋದರನ ಪುತ್ರಿಯ ರಕ್ಷಣೆ ವೇಳೆ ಅಲೆಗಳ ನಡುವೆ ಸಿಲುಕಿ ದುರ್ಘಟನೆ

Team Udayavani, Dec 29, 2024, 11:05 PM IST

1-ullal

ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿ ಘಟನೆ ಸಂಭವಿಸಿದೆ. ನೀರಿನಲ್ಲಿ ಮುಳುಗಿ ವಾಪಸ್‌ ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದಾರಿ ಮಧ್ಯೆ  ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದವರು, ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದರು. 2015ರಲ್ಲಿ ಪುತ್ತೂರು ನಿವಾಸಿ ಆಲಿಮಾ ರಶೀದಾ ಎಂಬವರನ್ನು ವಿವಾಹವಾಗಿದ್ದರು. ಬೆಂಗಳೂರಿನಲ್ಲೆ ನೆಲೆಸಿದ್ದ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರಿನ ಬನ್ನೂರು ಬಾಡಿಗೆ ಫ್ಲ್ಯಾಟ್ ನಲ್ಲಿ ನೆಲೆಸಿದ್ದರು.

ಸಜ್ಜದ್ ಆಲಿ ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಡಿ.29 ರಂದು ಸಜ್ಜದ್ ಆಲಿ ಪುತ್ತೂರಿಗೆ ಸಹೋದರರು ಹಾಗೂ ಕುಟುಂಬಿಕರ ಜತೆಗೆ ಮದುವೆ ಸಮಾರಂಭಕ್ಕೆಂದು ಬಂದಿದ್ದರು. ಮೃತರು ತಾಯಿ ಸಾಜಿದಾ ಬೇಗಂ, ಪತ್ನಿ ಹಾಗೂ ಮಕ್ಕಳಾದ ಕೈರಾ ಫೈಜಾ, ಹಮ್ಜಾನ್ ಆಲಿ, ಹುಸೈನ್ ಆಲಿ ಅವರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

ಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆ

ಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆ

Karnataka: ಹೊಸ ವರ್ಷದಂದೇ ಸಿಎಂ ಸಿದ್ದರಾಮಯ್ಯ ಆರ್ಥಿಕ ಪಾಠ!

Udupi: ಮುಂದಿನ ತಿಂಗಳು ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆ

ಅಡಿಕೆಗೆ ಎಲೆಚುಕ್ಕೆ ರೋಗ ಬಾಧೆ: ಪರಿಹಾರಕ್ಕಾಗಿ ಕೇಂದ್ರಕ್ಕೆ 225 ಕೋ.ರೂ. ಪ್ರಸ್ತಾವನೆ

Karnataka: ಹೊಸ ವರ್ಷದಂದೇ ಸಿಎಂ ಸಿದ್ದರಾಮಯ್ಯ ಆರ್ಥಿಕ ಪಾಠ!

Karnataka: ಹೊಸ ವರ್ಷದಂದೇ ಸಿಎಂ ಸಿದ್ದರಾಮಯ್ಯ ಆರ್ಥಿಕ ಪಾಠ!

sullia

Sullia: ಅಪಘಾತ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ

Udupi: ಮುಂದಿನ ತಿಂಗಳು ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ

Udupi: ಮುಂದಿನ ತಿಂಗಳು ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.