Ullala: ಬಸ್‌-ಕಾರು ಅಪಘಾತ; ನಾಲ್ವರಿಗೆ ಗಾಯ

Team Udayavani, Oct 16, 2024, 2:46 AM IST

Ullal-Accident

ಉಳ್ಳಾಲ: ಬಸ್‌ -ಕಾರು ನಡುವೆ ಮುಖಾಮುಖಿ  ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಮಂಗಳವಾರ ಸಂಜೆ ವೇಳೆ ಸಂಭವಿಸಿದೆ.

ಅಪಘಾತದಲ್ಲಿ ಆಸೀಫ್‌ ಕಲ್ಕಟ್ಟ, ಅರಾಫತ್‌ ಇನೋಳಿ, ಚಾಲಕ ಅಝ್ಮಾನ್‌, ಹ್ಯಾರೀಸ್‌ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಮತ್ತು ನಾಟೆಕಲ್‌ನಿಂದ ಕಲ್ಕಟ್ಟ ಕಡೆಗೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.

ನಾಲ್ವರನ್ನು ಕದ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಕಟ್ಟ ತಿರುವು ಪ್ರದೇಶ ಅಪಘಾತ ವಲಯವಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.