ಅಮೆರಿಕದಲ್ಲಿ ನಿರುದ್ಯೋಗ ಶೇ.25 ಹೆಚ್ಚಳ
Team Udayavani, May 20, 2020, 11:40 AM IST
ವಾಷಿಂಗ್ಟನ್: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆಯ ಗಂಭೀರವಾಗಿದ್ದು, ಶೇ. 25ರಷ್ಟು ಹೆಚ್ಚಳ ಕಂಡಿದೆ. 1930ರ ಮಹಾ ಆರ್ಥಿಕ ಕುಸಿತದ ಬಳಿಕದ ಅತಿದೊಡ್ಡ ನಿರುದ್ಯೋಗ ದರವಿದು.ನಿರುದ್ಯೋಗ ಭತ್ಯೆ ಅರ್ಜಿಗಳನ್ನು ವಿಲೇವಾರಿ ಮಾಡಲು ರಾಜಕೀಯ ನಾಯಕರ ಮೇಲೆ ತೀವ್ರ ಒತ್ತಡ ಬಿದ್ದಿದೆ. ನಿರುದ್ಯೋಗ ಭತ್ಯೆ ಪಡೆಯ ಬಯಸಿ ದಾಖಲೆ ಪ್ರಮಾಣದ 3 ಕೋಟಿಗೂ ಅಧಿಕ ಅರ್ಜಿಗಳು ಬಂದಿವೆ.
ಸೋಂಕು ಪ್ರಾರಂಭವಾದಂದಿನಿಂದ ಎ. 30ರವರೆಗೆ 3.8 ಕೋಟಿ ನಿರುದ್ಯೋಗಿಗಳು ನಿರುದ್ಯೋಗ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸಮಸ್ಯೆ ದೀರ್ಘಾವಧಿಗೆ ಕಾಡಲಿದೆ ಎಂದು ಜಾಗತಿಕ ಆರ್ಥಿಕ ವರದಿ ತಿಳಿಸಿದೆ. ಫೆಡರಲ್ ರಿಸರ್ವ್ನ ಅಧ್ಯಕ್ಷ ಜೆರೋಮ್ ಪೊವೆಲ್ ನಿರುದ್ಯೋಗ ದರ ಶೇ.25 ಹೆಚ್ಚಾಗಲಿದೆ ಎಂದಿದ್ದಾರೆ.
ಜೂನ್ ತ್ತೈಮಾಸಿಕದಲ್ಲಿ ಜಿಡಿಪಿ ದರ ಇನ್ನಷ್ಟು ಕುಸಿಯಲಿದ್ದು, ಪರಿಣಾವಾಗಿ ಮೇ ಮತ್ತು ಜೂನ್ನಲ್ಲಿ ಇನ್ನೂ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಪೊವೆಲ್ ಅಂದಾಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.