ವಾಹನ ಗುಜರಿ ನೀತಿ ಅಂತಿಮ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ನಿರ್ಧಾರ
Team Udayavani, Sep 26, 2021, 7:10 AM IST
ಹೊಸದಿಲ್ಲಿ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಶನಿವಾರ ಗುಜರಿ ವಾಹನ ನೀತಿಯ ನಿಯಮಗಳನ್ನು ಅಂತಿಮಗೊಳಿಸಿದೆ.
ವಾಹನಗಳ ಫಿಟ್ನೆಸ್ ಪರೀಕ್ಷೆ ನಡೆಸುವ ಅಟೊಮೇಟೆಡ್ ಟೆಸ್ಟಿಂಗ್ ಸ್ಟೇಶನ್ (ಎಟಿಎಸ್)ಗಳ ಪೂರ್ವ ನೋಂದಣಿ ಮತ್ತು ನೋಂದಣಿಗಳಿಗೆ ಏಕಗವಾಕ್ಷಿ ವ್ಯವಸ್ಥೆ ಇರಲಿದೆ.
ನಿಯಮಗಳ ಪ್ರಕಾರ ವ್ಯಕ್ತಿ ಅಥವಾ ಕಂಪೆನಿ ಸಂಘಟನೆ ಅಥವಾ ರಾಜ್ಯ ಸರಕಾರ ಎಟಿಎಸ್ ಆರಂಭಿಸಬಹುದು. ವಾಣಿಜ್ಯ ವಾಹನಗಳ ಫಿಟೆ°ಸ್ ಪರೀಕ್ಷೆಯನ್ನು 8 ವರ್ಷಗಳ ವರೆಗೆ ಪ್ರತೀ 2 ವರ್ಷಗಳಿಗೊಮ್ಮೆ, ಆ ಬಳಿಕ ಪ್ರತೀ ವರ್ಷ ನಡೆಸಬೇಕಿದೆ.
ವೈಯಕ್ತಿಕ ವಾಹನಗಳಿಗೆ 15 ವರ್ಷಗಳ ಬಳಿಕ ಮರುನೋಂದಣಿ ಸಂದರ್ಭ ಮತ್ತು ಬಳಿಕ ಪ್ರತೀ 5 ವರ್ಷಗಳಿಗೊಮ್ಮೆ ಮರು ನೋಂದಣಿ ಸಂದರ್ಭದಲ್ಲಿ ನಡೆಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.