ಜುಲೈ 12 ರಿಂದ 26 ರ ವರೆಗೆ ವಿಧಾನ ಮಂಡಲ ಅಧಿವೇಶನ
Team Udayavani, Jun 28, 2019, 4:28 PM IST
ಬೆಂಗಳೂರು : ಜುಲೈ 12 ರಿಂದ 26 ರ ವರೆಗೆ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಕ್ಕೆ ದಿನಾಂಕ ನಿಗದಿಯಾಗಿರುವುದಾಗಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ಬಳಿಕ ಸಚಿವ ಕೃಷ್ಣಭೈರೇಗೌಡ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.
ಮೈಸೂರು -ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ನಡೆಸಲು ತೀರ್ಮಾನಿಸಿರುವುದಾಗಿ ಸಚಿವರು ತಿಳಿಸಿದರು.
ಈ ಬಾರಿಯೂ ಬೆಳೆ ಸಮೀಕ್ಷೆಗೆ ಈ ಬಾರಿಯೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವರು ತಿಳಿಸಿದರು. ಫೋಟೋ ಸಮೇತ ಮುಂಗಾರು ಹಿಂಗಾರು ಬೆಳೆಗಳ ಸಮೀಕ್ಷೆ ನಡೆಸಲಾಗುತ್ತದೆ. ಮೊಬೈಲ್ ಆ್ಯಪ್‌ಗ್ಳ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.