Cardless cash:ಯುಪಿಐ ಬಳಸಿ ಎಟಿಎಂನಿಂದ ನಗದು ವಿತ್ ಡ್ರಾ ಮಾಡೋದು ಹೇಗೆ…ವಿಡಿಯೋ ನೋಡಿ
Team Udayavani, Sep 7, 2023, 11:39 AM IST
ಡೆಬಿಟ್, ಕ್ರೆಡಿಟ್ ಕಾರ್ಡ್ ಇಲ್ಲದೇ ಇನ್ನು ಎಟಿಎಂನಲ್ಲಿ ನಗದು ವಿತ್ಡ್ರಾ ಮಾಡಬಹುದು! ಇಂಥದ್ದೊಂದು ಅವಕಾಶ ಕಲ್ಪಿಸುವ ಭಾರತದ ಪ್ರಥಮ “ಯುಪಿಐ ಎಟಿಎಂ’ ಈಗ ಚಾಲ್ತಿಗೆ ಬಂದಿದೆ. ಇದನ್ನು ಬಳಸಿಕೊಂಡು ನೀವು ಸುರಕ್ಷಿತವಾಗಿ ನಗದನ್ನು ಪಡೆಯಬಹುದು.
ಯುಪಿಐ ಎಟಿಎಂನಲ್ಲಿ ಕಾರ್ಡ್ ಇಲ್ಲದೇ ನಗದು ವಿತ್ ಡ್ರಾ ಮಾಡುವ ವಿಡಿಯೋವನ್ನು ರವಿಸುತಂಜನಿ ಎಂಬವರು ತಮ್ಮ x ಖಾತೆಯಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋವನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ತಮ್ಮ ಖಾತೆಯಲ್ಲಿ ಶೇರ್ ಮಾಡಿ, UPI ATMನ ಫಿನ್ ಟೆಕ್ ಭವಿಷ್ಯ ಇಲ್ಲಿದೆ ಎಂಬುದಾಗಿ ಕ್ಯಾಪ್ಶನ್ ನೀಡಿದ್ದಾರೆ.
ಯುಪಿಐ ಎಟಿಎಂನಲ್ಲಿ ನಗದು ವಿತ್ ಡ್ರಾ ಮಾಡುವುದು ಹೇಗೆ ಎಂಬುದನ್ನು ವಿಡಿಯೋದಲ್ಲಿ ನೋಡಿ…
UPI ATM: The future of fintech is here! 💪🇮🇳 pic.twitter.com/el9ioH3PNP
— Piyush Goyal (@PiyushGoyal) September 7, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.