ಜನವರಿ 1ರಿಂದ ವಿದ್ಯಾಗಮ ಕಾರ್ಯಕ್ರಮ ಆರಂಭ :ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
Team Udayavani, Dec 16, 2020, 5:09 PM IST
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷದ ಮೊದಲ ದಿನದಿಂದಲೇ ಪರಿಷ್ಕೃತ ರೂಪದ ವಿದ್ಯಾಗಮ ಕಾರ್ಯಕ್ರಮ ಜಾರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಮಕ್ಕಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಕಲಿಕೆಯ ನಿರಂತರತೆ ದೃಷ್ಟಿಯಿಂದ ಪರಿಷ್ಕೃತ ರೂಪದ ವಿದ್ಯಾಗಮ ಜ.1ರಿಂದ ಜಾರಿಗೆ ಬರಲಿದೆ. ಈ ಸಂಬಂಧ ಸುರಕ್ಷತಾ ಮಾರ್ಗಸೂಚಿ, ಎಸ್ಒಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾಗಮ ತರಗತಿ ಹೇಗಿರಬೇಕು. ವೇಳಾಪಟ್ಟಿ ಇತ್ಯಾದಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ.
ತಾಂತ್ರಿಕ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ವಿದ್ಯಾಗಮ ಜನವರಿ 1ರಿಂದ ಶಾಲಾವರಣದಲ್ಲೇ ಆರಂಭವಾಗಲಿದೆ. ಇದಕ್ಕೆ ಬೇಕಾದ ಸಿದ್ಧತೆಯನ್ನು ಇಲಾಖೆ ಮಾಡಿಕೊಂಡಿದ್ದು, ಶಿಕ್ಷಕರಿಗೂ ಅಗತ್ಯ ಮಾಹಿತಿ ಒದಗಿಸಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವಿವರ ನೀಡಿದರು.
ಇದನ್ನೂ ಓದಿ:ಭಾರತ:ಯಾವ ರಾಜ್ಯದ ಮಹಿಳೆಯರು ಅತೀ ಹೆಚ್ಚು ಮದ್ಯ ಸೇವಿಸುತ್ತಾರೆ…ಸಮೀಕ್ಷೆಯಲ್ಲಿ ಕುತೂಹಲದ ಅಂಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.