Vijayapura: ಲಿಂಗಾಯತ-ಹಿಂದೂ ಧರ್ಮ ಎರಡೂ ಒಂದೇ : ವಚನಾನಂದ ಸ್ವಾಮೀಜಿ
ಒಂದು ಧರ್ಮದ ಆಚರಣೆಗಳ ಕೀಳಾಗಿ, ಮತ್ತೊಂದು ತತ್ವಗಳ ತುಚ್ಛವಾಗಿ ಕಾಣಬಾರದು
Team Udayavani, Aug 12, 2024, 8:49 PM IST
ವಿಜಯಪುರ: ಲಿಂಗಾಯತ ಹಾಗೂ ಹಿಂದೂ ಧರ್ಮ ಒಂದೇ. ನಾವೆಲ್ಲಾ ಹಿಂದೂಗಳೇ, ಹಿಂದೂ ಎಂಬುದು ಮಹಾಸಾಗರ ಮಹಾಸಾಗರದಲ್ಲಿ ಅನೇಕ ನದಿಗಳು ವಿಲೀನವಾಗಿವೆ ಎಂದು ಹರಿಹರ ವೀರಶೈವ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಪ್ರತಿಪಾದಿಸಿದರು.
ಸೋಮವಾರ ನಗರದಲ್ಲಿ ಜ್ಞಾನಯೋಗಾಶ್ರಮದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ವಚನಾನಂದ ಸ್ವಾಮೀಜಿ, ಹಿಂದೂ ಧರ್ಮದಲ್ಲಿ ಬೌದ್ಧ , ಜೈನ, ಸಿಖ್, ವೀರಶೈವ, ಲಿಂಗಾಯತ, ವೈಷ್ಣವ ಎಂಬ ನದಿಗಳು ಮಹಾಸಾಗರ ಸೇರುತ್ತವೆ ಎಂದರು.
ಶಂಕರಾಚಾರ್ಯರು, ಮಧ್ವಾಚಾರ್ಯರು, ರಾಮಾನುಜಾಚಾರ್ಯ, ಗುರುನಾನಕರು, ಜ್ಞಾನೇಶ್ವರ, ಬಸವೇಶ್ವರರು ಆಯಾ ಕಾಲ ಘಟ್ಟದಲ್ಲಿ ಅವರ ವಿಚಾರಧಾರೆ ಹೇಳಿದ್ದು, ಅವೇ ಧರ್ಮಗಳಾದವು. ಕರ್ನಾಟಕದಲ್ಲಿ 12ನೇ ಶತಮಾನದಲ್ಲಿ ಬಸವಣ್ಣ ಜಗತ್ತಿಗೆ ಹೊಸದನ್ನು ಕೊಟ್ಟರು ಎಂದರು.
ಬಸವೇಶ್ವರರ ಉದಾತ್ತ ವಿಚಾರಗಳ ಸೀಮಿತ ಮಾಡಬಾರದು. ಯಾವುದೇ ಮಹಾನ್ ವ್ಯಕ್ತಿಗಳ ಅನುಕರಣೆ ಮಾಡುವವರನ್ನು ನಾವೇ ಶ್ರೇಷ್ಠವೆಂದು ಟೀಕಿಸಬಾರದು. ಒಂದು ಧರ್ಮದ ಆಚರಣೆಗಳ ಕೀಳಾಗಿ ಕಾಣುವುದು ಹಾಗೂ ಮತ್ತೊಂದು ತತ್ವಗಳನ್ನು ತುಚ್ಛವಾಗಿ ಕಾಣಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.