ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಶ : ಚಾಲಕ ಪರಾರಿ
Team Udayavani, May 28, 2021, 9:09 PM IST
ವಿಜಯಪುರ : ಜಿಲ್ಲೆಯ ತಾಳಿಕೋಟೆ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮೇಲೆ ದಾಳಿ ನಡೆಸಿರುವ ಕಂದಾಯ- ಪೊಲೀಸರ ತಂಡ 25 ಸಾವಿರ ರೂ. ಮೌಲ್ಯದ 7 ಬ್ರಾಸ್ ಮರಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಮಾರ್ಗವಾಗಿ ವಿಜಯಪುರ ಜಿಲ್ಲೆಯ ತಾಳಿಕೋಟೆ ಕಡೆಗೆ ಅಕ್ರಮವಾಗಿ ಮರಳು ತುಂಬಿದ ಟಿಪ್ಪರ್ ಬರುವ ಕುರಿತು ಕಂದಾಯ ಅಧಿಕಾರಿಗಳಿಗೆ ನಿಖರ ಮಾಹಿತಿ ಸಿಕ್ಕಿತ್ತು.
ಇದನ್ನು ಆಧರಿಸಿ ಪೊಲೀಸರ ನೆರವಿನೊಂದಿಗೆ ಟಿಪ್ಪರ್ ಬರುವ ಮಾರ್ಗದಲ್ಲಿ ಕಾಯ್ದು ಕುಳಿತು, ಟಿಪ್ಪರ ಬರುತ್ತಲೇ ಕೈ ಮಾಡಿ ದಾಳಿ ನಡೆಸಿದರು.
ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 52253 ಜನರು ಗುಣಮುಖ; 22823 ಪಾಸಿಟಿವ್ ಪ್ರಕರಣ
ಈ ಹಂತದಲ್ಲಿ ದೂರದಲ್ಲಿ ಟಿಪ್ಪರ್ ನಿಲ್ಲಿಸಿದ ಚಾಲಕ ಪರಾರಿಯಾಗಿದ್ದು, ಅಕ್ರಮ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.