ವಿನು ಕೊಲೆ ಪ್ರಕರಣ; ಕೊಗ್ಗು ಸಹಿತ ಮೂವರು ನ್ಯಾಯಾಲಯಕ್ಕೆ ಶರಣಾಗತಿ

ಕೊಗ್ಗು ಸಹಿತ ಮೂವರಿಗೆ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಏಳು ವರ್ಷ ಸಜೆ ವಿಧಿಸಿತ್ತು.

Team Udayavani, Apr 14, 2022, 11:50 AM IST

ವಿನು ಕೊಲೆ ಪ್ರಕರಣ; ಕೊಗ್ಗು ಸಹಿತ ಮೂವರು ನ್ಯಾಯಾಲಯಕೆ ಶರಣಾಗತಿ

ಕಾಸರಗೋಡು, ಎ. 13: ಕುಂಬಳೆ ಕೊಯಿಪ್ಪಾಡಿಯ ಬಿಎಂಎಸ್‌ ಕಾರ್ಯಕರ್ತ ವಿನು ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಸಿಪಿಎಂ ಲೋಕಲ್‌ ಕಮಿಟಿ ಸದಸ್ಯ ಹಾಗೂ ಕುಂಬಳೆ ಗ್ರಾಮ ಪಂಚಾಯತ್‌ ಸದಸ್ಯನಾಗಿದ್ದ ಎಸ್‌. ಕೊಗ್ಗು (45), ಸಿಪಿಎಂ ಕಾರ್ಯಕರ್ತರಾದ ಶಾಂತಿಪಳ್ಳದ ಬಾಲನ್‌ (56) ಮತ್ತು ಲಕ್ಷಂವೀಡ್‌ ಕಾಲನಿಯ ಮುಹಮ್ಮದ್‌ ಕುಂಞಿ (59) ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಇದನ್ನೂ ಓದಿ:ಕೈ ನಾಯಕರ ವಿರುದ್ಧ ಜಮೀರ್ ಕೋಪ; ಸುರ್ಜೇವಾಲ ಎದುರು ಅಸಮಾಧಾನ ತೋಡಿದ ಜಮೀರ್ ಅಹಮದ್

ಅವರನ್ನು ಸೆಂಟ್ರಲ್‌ ಜೈಲಿಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅವರು ಸಲ್ಲಿಸಿದ ಮೇಲ್ಮನವಿಯಲ್ಲಿ ಮುಂದಿನ ಪ್ರಕ್ರಿಯೆ ಅಂಗವಾಗಿ ಮೂವರು ಶರಣಾಗಿದ್ದಾರೆ. ಪ್ರಕರಣದ ಇನ್ನೋರ್ವ ಆರೋಪಿ ಬಾಲಕೃಷ್ಣ ಈ ಹಿಂದೆಯೇ ಸಾವಿಗೀಡಾಗಿದ್ದಾರೆ.

7 ವರ್ಷ ಸಜೆಯಾಗಿತ್ತು
ಕೊಗ್ಗು ಸಹಿತ ಮೂವರಿಗೆ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಏಳು ವರ್ಷ ಸಜೆ ವಿಧಿಸಿತ್ತು. ಈ ತೀರ್ಪಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. 2021ರ ಡಿಸೆಂಬರ್‌ನಲ್ಲಿ ಶಿಕ್ಷೆಯನ್ನು ನಾಲ್ಕು ವರ್ಷಗಳಾಗಿ ಹೈಕೋರ್ಟ್‌ ಕಡಿತಗೊಳಿಸಿ ತೀರ್ಪು ನೀಡಿತ್ತು.

ಇದರ ವಿರುದ್ಧ ಈ ಮೂವರು ಸುಪ್ರೀಂ ಕೋರ್ಟ್‌ ಗೆ ಸಲ್ಲಿಸಿದ ಮೇಲ್ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯ ನಾಲ್ಕು ವಾರಗಳೊಳಗೆ ಜಿಲ್ಲಾ ನ್ಯಾಯಾಲಯದಲ್ಲಿ ಶರಣಾಗಲು ಆದೇಶಿಸಿತ್ತು. ಅವರು ಶರಣಾಗಿರುವ ಮಾಹಿತಿಯನ್ನೊಳಗೊಂಡ ದಾಖಲೆ ಪತ್ರಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಾಜರುಪಡಿಸಿದ್ದಲ್ಲಿ ಮಾತ್ರವೇ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಪರಿಗಣಿಸುವುದು ಎಂದು ಹೇಳಿತ್ತು. 1998ರ ಅಕ್ಟೋಬರ್‌ 9ರಂದು ವಿನು ಅವರ ಕೊಲೆ ನಡೆದಿತ್ತು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದಿಗೆ ತಡೆಯಾಜ್ಞೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.