Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Team Udayavani, Sep 19, 2024, 5:13 AM IST
ಕಾಸರಗೋಡು: ಮಲಪ್ಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವನಿಗೆ ಎಂ ಫಾಕ್ಸ್ ದೃಢೀಕರಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಯುಎಇಯಿಂದ ಬಂದ 38ರ ಹರೆಯದ ವ್ಯಕ್ತಿಯಲ್ಲಿ ಈ ರೋಗ ಲಕ್ಷಣ ಕಂಡು ಬಂದಿದೆ.
ಇದೊಂದು ವೈರಲ್ ರೋಗವಾಗಿದ್ದು, ಚಿಕನ್‌ಪಾಕ್ಸ್‌ನಂಥ ಲಕ್ಷಣಗಳಿರುತ್ತವೆ. ಚರ್ಮದಲ್ಲಿ ಹುಣ್ಣುಗಳಾಗುತ್ತವೆ. ಜ್ವರ, ತಲೆ ನೋವು ಪ್ರಮುಖ ಲಕ್ಷಣಗಳು.
ಕೇರಳದಲ್ಲಿ ಎಂ ಫಾಕ್ಸ್ ರೋಗ ಖಚಿತವಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಾಗ್ರತೆ ಪಾಲಿಸಲು ಸೂಚಿಸಿದೆ.
ವಿದೇಶಗಳಿಂದ ಬರುವವರಿಗೆ ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಆಸ್ಪತ್ರೆಗೆ ತೆರಳುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆ ನಿಗದಿಪಡಿಸಿದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಹಾಗು ಐಸೊಲೇಶನ್ ಸೌಕರ್ಯಗಳನ್ನು ಏರ್ಪಡಿಸಲಾಗಿದೆ. ಎಲ್ಲ ಮೆಡಿಕಲ್ ಕಾಲೇಜುಗಳಲ್ಲಿ ಚಿಕಿತ್ಸೆ ಸೌಕರ್ಯ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.