![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 5, 2022, 7:05 AM IST
ಉಡುಪಿ: ಶುಕ್ರವಾರ ಕಡಿಯಾಳಿ ದೇವಸ್ಥಾನದ ಧ್ವಜಸ್ತಂಭ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳಿದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಬಳಿಕ ಅನಂತೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದರು.
ಆಗ ಕಲ್ಸಂಕದಲ್ಲಿ ಟ್ರಾಫಿಕ್ ಜಾಮ್ ಆಯಿತು. ಅನಂತೇಶ್ವರದ ಕಾರ್ಯಕ್ರಮ ಮೊದಲೇ ತಡವಾಗಿತ್ತು. ಈ ಕಾರಣದಿಂದ ಸ್ವಾಮೀಜಿ ಕಾರಿನಿಂದ ಇಳಿದು ಕಲ್ಸಂಕದಲ್ಲಿದ್ದ ಆಟೋ ರಿಕ್ಷಾದಲ್ಲಿ ಕುಳಿತು ರಥಬೀದಿಗೆ ಬಂದರು.
ಇದನ್ನೂ ಓದಿ:ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹತ್ಯೆಗೆ ಮೂರು ಬಾರಿ ಯತ್ನ!
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.