Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Team Udayavani, May 4, 2024, 8:18 PM IST
ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ.
ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ.
ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆ ಕೊಂಡೊಯ್ಯಲಾಗಿತ್ತು.
ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.