ವಿಶಾಖಪಟ್ಟಣಂ ಆಂಧ್ರಪ್ರದೇಶದ ನೂತನ ರಾಜಧಾನಿಯಾಗಲಿದೆ : ಸಿಎಂ ಜಗನ್ ಮೋಹನ್ ರೆಡ್ಡಿ
Team Udayavani, Jan 31, 2023, 3:35 PM IST
ಆಂಧ್ರಪ್ರದೇಶ : ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು ವಿಶಾಖಪಟ್ಟಣ ನಮ್ಮ ರಾಜ್ಯದ ಹೊಸ ರಾಜಧಾನಿಯಾಗಲಿದೆ “ನಮ್ಮ ರಾಜಧಾನಿಯಾಗಿರುವ ವಿಶಾಖಪಟ್ಟಣಕ್ಕೆ ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ. ಅಲ್ಲದೆ ಮುಂದಿನ ದಿನಗಳಲ್ಲಿ ನಾನು ಕೂಡಾ ವಿಶಾಖಪಟ್ಟಣಕ್ಕೆ ತೆರಳಲಿದ್ದೇನೆ ಎಂದು ಹೇಳಿದ್ದಾರೆ.
ಮಾರ್ಚ್ 3 ಮತ್ತು 4 ರಂದು ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಆಹ್ವಾನಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಕಲ್ಯಾಣಪುರ ಸಂತೆಕಟ್ಟೆ; ಓವರ್‌ಪಾಸ್ ಕಾಮಗಾರಿ ಶುರು-ಬದಲಿ ಮಾರ್ಗದ ವ್ಯವಸ್ಥೆ
I invite you to our beautiful state for the Andhra Pradesh Global Investors Summit to be held on the 3rd & 4th of March in Visakhapatnam.
Experience the ease of doing business in our state and partake in our vibrant culture.
Welcome! #APGlS2023 #AndhraPradesh pic.twitter.com/i2WmrvpgV8— YS Jagan Mohan Reddy (@ysjagan) January 31, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.