ಫೋಕ್ಸ್‌ವ್ಯಾಗನ್‌ ಟೈಗುನ್‌ ಭಾರತದ ಮಾರುಕಟ್ಟೆಗೆ ಬಿಡುಗಡೆ

ಟಾಪ್‌ ಲೈನ್‌ ಎಟಿ, ಪರ್ಫಾಮನ್ಸ್‌ ಜಿಟಿ, ಪರ್ಫಾಮನ್ಸ್‌ ಜಿಟಿ ಪ್ಲಸ್‌ ಎಂಬ ಮಾದರಿಗಳಲ್ಲಿ ಕಾರು ಲಭ್ಯ

Team Udayavani, Sep 24, 2021, 2:32 PM IST

ಫೋಕ್ಸ್‌ವ್ಯಾಗನ್‌ ಟೈಗುನ್‌ ಭಾರತದ ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ: ಜರ್ಮನಿ ಮೂಲದ ಫೋಕ್ಸ್‌ ವ್ಯಾಗನ್‌ ಕಾರು ಕಂಪನಿ, ಭಾರತದಲ್ಲಿ ತನ್ನ ಹೊಸ “ಟೈಗುನ್‌’ ಎಸ್‌ಯುವಿ ಕಾರನ್ನು ಬಿಡುಗಡೆಗೊಳಿಸಿದೆ. ಕಂಫ‌ರ್ಟ್‌ ಲೈನ್‌, ಹೈಲೈನ್‌ ಎಂಟಿ, ಹೈಲೈನ್‌ ಎಟಿ, ಟಾಪ್‌ ಲೈನ್‌ ಎಂಟಿ, ಟಾಪ್‌ ಲೈನ್‌ ಎಟಿ, ಪರ್ಫಾಮನ್ಸ್‌ ಜಿಟಿ, ಪರ್ಫಾಮನ್ಸ್‌ ಜಿಟಿ ಪ್ಲಸ್‌ ಎಂಬ ಮಾದರಿಗಳಲ್ಲಿ ಕಾರು ಲಭ್ಯವಿದೆ.

ಬೇಸಿಕ್‌ ಮಾಡೆಲ್‌ ಎನಿಸಿರುವ ಕಂಫ‌ರ್ಟ್‌ ಲೈನ್‌ನ ಎಕ್ಸ್‌ ಷೋ ರೂಂ ಬೆಲೆ 10.49 ಲಕ್ಷ ರೂ. ಆಗಿದ್ದರೆ, ಟಾಪ್‌ ಎಂಡ್‌ ಎನಿಸಿರುವ ಪರ್ಫಾಮನ್ಸ್‌ ಜಿಟಿ ಪ್ಲಸ್‌ ಕಾರಿನ ಬೆಲೆ 17.49 ಲಕ್ಷ ರೂ. ಇರುವುದಾಗಿ ಕಂಪನಿ ಪ್ರಕಟಿಸಿದೆ.

ಭೂಸೇನೆಗೆ 118 ಯುದ್ಧ ಟ್ಯಾಂಕ್‌ ಖರೀದಿ
ಭೂಸೇನೆಗೆ 7,523 ಕೋಟಿ ರೂ. ವೆಚ್ಚದಲ್ಲಿ 118 ಯುದ್ಧ ಟ್ಯಾಂಕ್‌ಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯ ಒಪ್ಪಿಗೆ ನೀಡಿದೆ. ಇದರಿಂದಾಗಿ ಭೂಸೇನೆಯ ಶಕ್ತಿ ಮತ್ತಷ್ಟು ವೃದ್ಧಿಯಾಗಲಿದೆ. ಚೆನ್ನೈನ ಆವಡಿಯಲ್ಲಿರುವ ಹೆವಿ ವೆಹಿಕಲ್‌ ಫ್ಯಾಕ್ಟರಿ (ಎಚ್‌ ವಿಎಫ್)ಯಲ್ಲಿ ಅರ್ಜುನ ಎಂಕೆ-1ಎ ಯುದ್ಧ ಟ್ಯಾಂಕ್‌ ಗಳನ್ನು ಉತ್ಪಾದಿಸಲಾಗುತ್ತದೆ.

ಹೊಸ ಮಾದರಿಯ ಟ್ಯಾಂಕ್‌, ಸದ್ಯ ಸೇನೆಯಲ್ಲಿ ಕಾರ್ಯವೆಸಗುತ್ತಿರುವ ಅರ್ಜುನ ಟ್ಯಾಂಕ್‌ ನ ಸುಧಾರಿತ ಆವೃತ್ತಿಯಾಗಿದೆ. ಅದರ ಗುಂಡು ಹಾರಿಸುವ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಜತೆಗೆ ಬಾಳಿ ಕೆ, ಚಲನಾ ಸಾಮರ್ಥ್ಯ ಸೇರಿದಂತೆ 72 ಹೊಸ ಅಂಶಗಳನ್ನು ಅದರಲ್ಲಿ ಸೇರ್ಪಡೆ ಮಾಡಲಾಗಿದೆ.

“ಮೇಕ್‌ ಇನ್‌ ಇಂಡಿಯಾ’ ಯೋಜನೆಯಡಿ ಹೊಸ ಮಾದರಿಯ ಅರ್ಜುನ ಟ್ಯಾಂಕ್‌ಗಳನ್ನು ಉತ್ಪಾದಿಸಲು ನಿರ್ಧರಿಸಲಾಗಿದೆ. ಈ ಮೂಲಕ ಆತ್ಮನಿರ್ಭರ ಭಾರತ ಕಲ್ಪನೆ ಸಾಕಾರಗೊಳಿಸುವತ್ತ ಹೆಜ್ಜೆ ಇರಿಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.