Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ವಿರೋಧಿ ಅಲೆ ಇದೆ...
Team Udayavani, Nov 3, 2024, 5:53 PM IST
ಹುಬ್ಬಳ್ಳಿ: ವಕ್ಫ್ ವಿಷಯ ಮುಗಿದು ಹೋಗಿದೆ. ಉಪ ಚುನಾವಣೆ ಇರುವ ಕಾರಣಕ್ಕೆ ಬಿಜೆಪಿಯವರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಕುಟುಕಿದರು.
ರವಿವಾರ(ನ3)ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರನ್ನು ನಾನು ಬಹಳ ಹತ್ತರದಿಂದ ನೋಡಿದ್ದೇನೆ. ಏನೋ ಒಂದು ಸತ್ತು ಹೋಗಿದೆ ಅಂದರೂ ಅವರು ಹಲ್ಲು ಕಿಸಿಯುತ್ತಾರೆ. ಚುನಾವಣೆ ಇಲ್ಲದಿದ್ದರೆ ಮಾತನಾಡುತ್ತಿರಲಿಲ್ಲ. ಇದೀಗ ಉಪ ಚುನಾವಣೆ ಇರುವ ಕಾರಣಕ್ಕೆ ವಕ್ಫ್ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.
ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ವಿರೋಧಿ ಅಲೆ ಇದೆ. ಕಾರಣ ಅಲ್ಲಿ ನಾವೇ ಗೆಲ್ಲುತ್ತೇವೆ. ಈ ಕ್ಷೇತ್ರದ ಉಪ ಚುನಾವಣೆ ವಿಚಾರವಾಗಿ ಮೂರು ಪುರಸಭೆ, ಆರು ಜಿಲ್ಲಾ ಪಂಚಾಯತ್ , 23 ತಾಲೂಕ ಪಂಚಾಯತ್ ವಾರು ಹಾಗೂ ಅನೇಕ ಹಿರಿಯರ ಜತೆ ಸಭೆ ಮಾಡಿದ್ದೇವೆ. ಪಕ್ಷದ ಪದಾಧಿಕಾರಿಗಳಿಗೆ ಹಲವು ಸೂಚನೆ ಕೊಟ್ಟಿದ್ದೇವೆ. ನಮ್ಮ ಪ್ರಕಾರ ಶಿಗ್ಗಾವಿಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾರಂಟಿ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಮತ್ತು ಡಿಸಿಎಂ ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಬಿಜೆಪಿಯವರು ಇದರಲ್ಲೂ ಸುಳ್ಳು ಹೇಳುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.