Waqf Notice: ಒಂದಿಂಚು ಜಮೀನು ವಕ್ಫ್ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Team Udayavani, Nov 9, 2024, 7:19 AM IST
ವಿಜಯಪುರ: ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯಾಗಿ ಉಪಯೋಗಿಸಲು ಹೊರಟಿದೆ. ನಾವೂ ಹಿಂದೂಗಳೇ. ಆದರೆ, ಬಿಜೆಪಿಯವರು ನಕಲಿ ಮನುವಾದವನ್ನು ಪ್ರತಿಪಾದಿಸುವ ನಕಲಿ ಹಿಂದೂಗಳು. ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್ ವಿಜಯಪುರಕ್ಕೆ ಭೇಟಿ ನೀಡಿದ್ದು ಕಾನೂನು ಬಾಹಿರ. ಅದು ಹಕ್ಕುಚ್ಯುತಿ ಆಗಲಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ವಕ್ಫ್ ಬೋರ್ಡ್ ತನ್ನ ಆಸ್ತಿಗಳನ್ನು ಈ ಹಿಂದೆಯೇ ಇಂದೀಕರಣ ಮಾಡಿಕೊಳ್ಳದ ಪರಿಣಾಮ ಇನಾಂ ಹಾಗೂ ಭೂ ಸುಧಾರಣಾ ಕಾಯ್ದೆಯಡಿ ರೈತರಿಗೆ ಹಂಚಿಕೆಯಾದ ಜಮೀನನ್ನು ನಮ್ಮ ಸರ್ಕಾರ ಹಿಂಪಡೆಯುವುದಿಲ್ಲ. ಅಲ್ಲದೇ, ರೈತರು, ದೇವಸ್ಥಾನಗಳು, ಮಠಗಳು, ಹಿಂದೂಗಳು, ಜೈನರು, ಬೌದ್ಧರು, ಮುಸ್ಲಿಮರು ಸೇರಿದಂತೆ ಯಾರದ್ದೂ ಕೂಡ ಒಂದಿಂಚು ಜಮೀನು ವಕ್ಫ್ ಗೆ ಹೋಗಲು ಬಿಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi issue: ಕೋರ್ಟ್ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.