Waqf Property: ಬೀದರ್ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
ಇಲಾಖೆಯಿಂದ ಮಾಹಿತಿ ತಿಳಿದುಕೊಳ್ಳುತ್ತೇನೆ ಎಂದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
Team Udayavani, Nov 5, 2024, 7:30 AM IST
ಬೀದರ್: ರೈತರ ಜಮೀನುಗಳ ಬೆನ್ನಲ್ಲೇ ಈಗ ಕೇಂದ್ರ ಪುರಾತತ್ವ ಇಲಾಖೆಗೆ ಸೇರಿದ ಬೀದರ್ನ ಬಹುಮನಿ ಕೋಟೆಯ ಸೋಲಾಹ ಕಂಬ್ ಸ್ಮಾರಕ ಕೂಡ ವಕ್ಫ್ ಆಸ್ತಿಯಾಗಿ ಪರಿವರ್ತನೆ ಆಗಿರುವುದು ಬೆಳಕಿಗೆ ಬಂದಿದೆ.
ಏಷ್ಯಾದ ಅತಿ ದೊಡ್ಡ ಕೋಟೆ ಎಂಬ ಹೆಗ್ಗಳಿಕೆಯ ಬಹುಮನಿ ಕೋಟೆಯನ್ನು ವಕ್ಫ್ ಆಸ್ತಿ ಎಂದು ವರ್ಗಾಯಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ ಇಲ್ಲಿನ ಅಷ್ಟೂರಿಯದ ಕೆಲವು ಗುಂಬಜ್ಗಳ ಮೇಲೂ ವಕ್ಫ್ ತನ್ನ ಹಕ್ಕು ಸಾಧಿಸಿದೆ. ಬಹುಮನಿ ಅರಸರು 1427ರಲ್ಲಿ ನಿರ್ಮಿಸಿರುವ ಬೀದರ ಕೋಟೆಯನ್ನು 1951ರ ನ. 29ರಂದು ಸಂರಕ್ಷಿತ ಆಸ್ತಿ ಎಂದು ಗೆಜೆಟ್ ಆಫ್ ಇಂಡಿಯಾದಲ್ಲಿ ಪ್ರಕಟಿಸಲಾಗಿದೆ. ಆದರೆ ಈಗ ಕೋಟೆಯ ಆಸ್ತಿ 2005ರಲ್ಲಿಯೇ ವಕ್ಫ್ ಗೆ ಸೇರಿದೆ ಎಂದು ಅಧಿಸೂಚನೆ ಹೊರಬಿದ್ದಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ತಿಳಿದುಕೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಸ್ಮಾರಕವನ್ನು ವಕ್ಫ್ ಆಸ್ತಿ ಎಂದು ವಕ್ಫ್ ಇಲಾಖೆ ಅಧಿಸೂಚನೆ ಹೊರಡಿಸಿದೆ. ಆದರೆ ಆಸ್ತಿಯ ಬಗ್ಗೆ ಯಾವುದೇ ದಾಖಲಾತಿ ಇಲ್ಲ ಎಂದು ಬೀದರ್ ಪುರಾತತ್ವ ಇಲಾಖೆಯ ಸಹಾಯಕ ಸರ್ವೇಕ್ಷಣಾಧಿಕಾರಿ ಅನಿರುದ್ಧ ದೇಸಾಯಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.