warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Team Udayavani, Nov 26, 2024, 3:03 AM IST
ದುಬಾೖ: ಇಸ್ರೇಲ್ ನಾಯಕರ ವಿರುದ್ಧ ಬಂಧನ ವಾರೆಂಟ್ ಹೊರಡಿಸುವ ಬದಲು, ಅವರಿಗೆ ಮರಣದಂಡನೆ ವಿಧಿಸ ಬೇಕು ಎಂದು ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಆಗ್ರಹಿಸಿದ್ದಾರೆ.
ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಅವರ ಮಾಜಿ ರಕ್ಷಣ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್ ನಾಯಕ ಇಬ್ರಾಹಿಂ ಅಲ್-ಮಸ್ರಿ ವಿರುದ್ಧ ಈಚೆಗೆ ಬಂಧನ ವಾರಂಟ್ ಹೊರಡಿಸಿದ್ದರ ಬಗ್ಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.