ಟೇಬಲ್‌ ಕ್ಲಾತ್‌ ಸಮೇತ ರ್‍ಯಾಂಪ್‌ ವಾಕ್‌!-ವೀಡಿಯೋ ವೈರಲ್‌

Team Udayavani, Feb 4, 2023, 7:23 AM IST

ಟೇಬಲ್‌ ಕ್ಲಾತ್‌ ಸಮೇತ ರ್‍ಯಾಂಪ್‌ ವಾಕ್‌!-ವೀಡಿಯೋ ವೈರಲ್‌

ಫ್ಯಾಶನ್‌ನಲ್ಲಿ ಹೊಸತನ ಇರಬೇಕು. ಫ್ಯಾಶನ್‌ ಶೋಗಳಲ್ಲಿ ಚಿತ್ರ-ವಿಚಿತ್ರ ಉಡುಪುಗಳ ಮೂಲಕ ವೀಕ್ಷಕರ ಹುಬ್ಬೇರುವಂತೆ ಮಾಡುವುದು ಹೊಸ ಟ್ರೆಂಡ್‌ ಆಗಿದೆ. ಇದಕ್ಕೆ ಹೊಸ ಸೇರ್ಪಡೆಯಂಬಂತೆ ಟೇಬಲ್‌ ಕ್ಲಾತ್‌ ಸಮೇತ ರೂಪದರ್ಶಿ ರ್‍ಯಾಂಪ್‌ ವಾಕ್‌ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವೀಡಿ ಯೋದಲ್ಲಿ, ರೂಪದರ್ಶಿ ಸಾರಾ ಡಾಲ್‌ ಅತಿಥಿ ಗಳೊಂದಿಗೆ ಊಟಕ್ಕೆ ಕೂತಿರುತ್ತಾರೆ. ರೌಂಡ್‌ ಟೇಬಲ್‌ನಲ್ಲಿ ಆಕೆಯ ಅಕ್ಕ-ಪಕ್ಕ ಕೂತಿರುವರು ಅರ್ಧ ಊಟ ಮುಗಿಸಿರುತ್ತಾರೆ. ಸಾರಾ ಹಾಕಿರುವ ಉಡುಪು ಟೇಬಲ್‌ ಕ್ಲಾತ್‌ ಒಳಗೊಂಡಿರುತ್ತದೆ.

View this post on Instagram

A post shared by (di)vision (@di_vsn)

ಮೇಜಿನಲ್ಲಿ ಭಕ್ಷ್ಯ ಭೋಜನಗಳನ್ನು ಇಟ್ಟಿರುವಂತೆಯೇ ಆಕೆ ಟೇಬಲ್‌ ಕ್ಲಾತ್‌ ಸಮೇತ ರ್‍ಯಾಂಪ್‌ ವಾಕ್‌ ಮಾಡುತ್ತಾರೆ. ಈ ವೀಡಿಯೋ ಅನ್ನು 23,000ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

train-track

Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.