ಶಾಕೂ ಇಲ್ಲ ಎಂತದ್ದು ಇಲ್ಲ, ತೀರ್ಪಿಗೆ ತಲೆಬಾಗಿದ್ದೇವೆ: ಸಿದ್ದರಾಮಯ್ಯ
ಸ್ಥಾನ ಒಂದಾಗಲಿ, ಎರಡಾಗಲಿ ವ್ಯತ್ಯಾಸ ಇಲ್ಲ
Team Udayavani, May 25, 2019, 11:31 AM IST
ಹೊಸದಿಲ್ಲಿ: ಲೋಕಸಭಾ ಚುನಾವಣಾ ಫಲಿತಾಂಶ ನಮಗೆ ಶಾಕ್ ನೀಡಿಲ್ಲ, ಎಂತದ್ದು ಇಲ್ಲ,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪಿಗೆ ತಲೆಬಾಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ , ರಾಜ್ಯ ಸರ್ಕಾರ ಸುಭದ್ರವಾಗಿದ್ದು ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು.
ಈಗ ಸೋಲಿಗೆ ಕಾರಣ ಹುಡುಕಲಿಕ್ಕೆ ಹೋಗುವುದಿಲ್ಲ. ಜನ ಕೊಟ್ಟ ತೀರ್ಪನ್ನು ತಲೆ ಬಾಗಿ ಒಪ್ಪಿಕೊಂಡಿದ್ದೇವೆ ಎಂದರು.
ಸ್ಥಾನ ಒಂದಾಗಲಿ, ಎರಡಾಗಲಿ ವ್ಯತ್ಯಾಸ ಇಲ್ಲ, ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.