ತಿಮಿಂಗಿಲ ವಾಂತಿ ಸಾಗಾಟ ಮಾಡುತ್ತಿದ್ದ ಮೂವರ ಬಂಧನ, 5.35 ಕೆಜಿ ತೂಕದ ವಾಂತಿ ವಶ
Team Udayavani, May 23, 2021, 7:29 PM IST
ಅಹ್ಮದಾಬಾದ್: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 7 ಕೋಟಿ ರೂ.ಮೌಲ್ಯ ಇರುವ ತಿಮಿಂಗಿದ ವಾಂತಿಯನ್ನು ಕಳವು ಮಾಡುತ್ತಿದ್ದ ಮೂವರನ್ನು ಅಹ್ಮದಾಬಾದ್ ಪೊಲೀಸರು ಬಂಧಿಸಿದ್ದಾರೆ.
ಅವರ ಬಳಿ ಇದ್ದ 5.35 ಕೆಜಿ ತೂಕದ ವಾಂತಿಯನ್ನು ವಶಪಡಿಸಿಕೊಂಡಿದ್ದಾರೆ. ಅದನ್ನು ಜುನಾಗಡದಿಂದ ನಗರದಲ್ಲಿರುವ ವ್ಯಕ್ತಿಗೆ ತರಲಾಗುತ್ತಿತ್ತು.
ಬಂಧಿತರಲ್ಲಿ ಇಬ್ಬರು ಗುಜರಾತ್‌ಗೆ ಸೇರಿದವರು, ಮತ್ತೂಬ್ಬ ರಾಜಸ್ಥಾನಕ್ಕೆ ಸೇರಿದವನು. ತಿಮಿಂಗಿಲಗಳ ವಾಂತಿಯು ನೀರಿನಲ್ಲಿ ಕರಗದೆ ಗಟ್ಟಿಯಾಗುತ್ತದೆ. ಇದನ್ನು ಸೌಂದರ್ಯ ವರ್ಧಕಗಳನ್ನು ತಯಾರಿಕೆಯಲ್ಲಿ ಬಳಕೆ ಮಾಡುತ್ತಾರೆ. ಇತ್ತೀಚೆಗೆ ಕರ್ನಾಟಕದ ಮುರ್ಡೇಶ್ವರದಲ್ಲಿ ಕೂಡ ಇದೇ ಮಾದರಿಯ ತಿಮಿಂಗಿಲ ವಾಂತಿ ಪತ್ತೆಯಾಗಿತ್ತು.
ಇದನ್ನೂ ಓದಿ :ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ 27 ರಿಂದ 31ರವರೆಗೆ ಸಂಪೂರ್ಣ ಲಾಕ್‍ಡೌನ್ : ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.