WhatsApp; ಶೀಘ್ರವೇ ಅಪರಿಚಿತರ ಸಂದೇಶ ನಿರ್ಬಂಧಿಸುವ ಫೀಚರ್‌ ಪರಿಚಯ

ಇನ್‌ಸ್ಟಾ, ಫೇಸ್‌ಬುಕ್‌ ಮಾದರಿಯಲ್ಲಿಯೇ ಸ್ಟೇಟಸ್‌ಗಳಿಗೆ ಲೈಕ್‌ ನೀಡುವುದಕ್ಕೂ ಅವಕಾಶ

Team Udayavani, Aug 20, 2024, 6:45 AM IST

mob

ಹೊಸದಿಲ್ಲಿ: ವಾಟ್ಸ್‌ಆ್ಯಪ್‌ ತನ್ನ ಬಳಕೆದಾರರಿಗೆ ಸುರಕ್ಷಿತ ಮತ್ತು ವೈಶಿಷ್ಟéಪೂರ್ಣ ಅನುಭವಕ್ಕಾಗಿ ಆಗಾಗ್ಗೆ ಹೊಸ ಅಪ್ಡೇಟ್ ಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಸದ್ಯ ಅಪರಿಚಿತ ಸಂಖ್ಯೆಗಳಿಂದ ಬರುವ ಸಂದೇಶಗಳಿಂದ ಬೇಸತ್ತಿರುವ ಬಳಕೆದಾರರಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಲು ವಾಟ್ಸ್‌ ಆ್ಯಪ್‌ ಮುಂದಾಗಿದ್ದು, ಅಪರಿಚಿತರ ಸಂದೇ ಶಗಳನ್ನು ಬ್ಲಾಕ್‌ ಮಾಡುವ ಸೌಲಭ್ಯ ಕಲ್ಪಿಸಲಿದೆ. ಅಲ್ಲದೇ ತಮ್ಮ ಪ್ರೀತಿ ಪಾತ್ರರು ವಾಟ್ಸ್‌ಆ್ಯಪ್‌ನಲ್ಲಿ ಹಂಚಿಕೊಳ್ಳುವ ಸ್ಟೇಟಸ್‌ಗಳಿಗೆ ಸುಲಭವಾಗಿ ಲೈಕ್‌ ಒತ್ತುವ ಅವಕಾಶವನ್ನೂ ಒದಗಿಸಲಿದೆ ಎನ್ನಲಾಗಿದೆ.

ಅಪರಿಚಿತ ಸಂದೇಶಗಳಿಗೆ ಗುಡ್‌ಬೈ

ಬಳಕೆದಾರರ ಹಿತದೃಷ್ಟಿ, ಸುರಕ್ಷೆಯ ಉದ್ದೇಶದಿಂದ ಅಪರಿಚಿತ ಸಂಖ್ಯೆಗಳಿಂದ ನಿರ್ದಿಷ್ಟ ಪ್ರಮಾಣ ಮೀರಿ ಸಂದೇಶಗಳು ಬರಲಾರಂಭಿಸಿದರೆ ಆ ಸಂದೇಶಗಳನ್ನು ಸ್ವಯಂಚಾಲಿತವಾಗಿ ವಾಟ್ಸ್‌ಆ್ಯಪ್‌ ಬ್ಲಾಕ್‌ ಮಾಡಲಿದೆ. ಬಳಕೆ ದಾರರು ವಾಟ್ಸ್‌ಆ್ಯಪ್‌ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ “ಬ್ಲಾಕ್‌ ಅನ್ನೋನ್‌ ಅಕೌಂಟ್‌ ಮೆಸೇಜಸ್‌’ ಎಂಬ ಈ ಫೀಚರ್‌ ಆಯ್ಕೆ ಮಾಡುವ ಮೂಲಕ ಈ ಸೌಲಭ್ಯ ಪಡೆಯಬಹುದು.

ಸ್ಟೇಟಸ್‌ಗೂ ಲೈಕ್‌

ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ಬಳಕೆದಾರರಿಗೆ ಸದ್ಯ ಲಭ್ಯವಿರುವ ಸ್ಟೋರಿ ಲೈಕ್‌ ಅವಕಾಶದಂತೆಯೇ ಸೋದರ ಸಂಸ್ಥೆ ವಾಟ್ಸ್‌ಆ್ಯಪ್‌ನ ಲ್ಲಿಯೂ ಬರಹ, ಚಿತ್ರ, ವೀಡಿಯೋ ಅಥವಾ ಆಡಿಯೋಗಳ ರೂಪದಲ್ಲಿ ಹಂಚಿಕೊಳ್ಳಲಾಗುವ ಸ್ಟೇಟ ಸ್‌ಗಳಿಗೆ ಇನ್ನು ಮುಂದೆ ಲೈಕ್‌ ಒತ್ತಲು ವಾಟ್ಸ್‌ಆ್ಯಪ್‌ ಅವಕಾಶ ಕಲ್ಪಿಸಲಿದೆ. ಅಲ್ಲದೇ ಸ್ಟೇಟಸ್‌ಗೆ ಲೈಕ್‌ ಒತ್ತಿರುವವರ ಹೆಸರುಗಳು ಕೂಡ ಸ್ಟೇಟಸ್‌ ವೀವರ್ಸ್‌ ಪಟ್ಟಿಯಲ್ಲಿಯೇ ಪರಿಶೀಲಿಸಬಹುದಾಗಿದೆ. ಸದ್ಯ ಈ ವೈಶಿಷ್ಟ್ಯಗಳು ಕೇವಲ ವಾಟ್ಸ್‌ಆ್ಯಪ್‌ನ ಬೀಟಾ ಆವೃತ್ತಿಯ ಬಳಕೆದಾರರಿಗೆ ಮಾತ್ರ ಲಭ್ಯವಿದ್ದು, ಶೀಘ್ರದಲ್ಲೇ ಸಾಮಾನ್ಯ ಬಳಕೆದಾರರಿಗೂ ಈ ಸೌಲಭ್ಯಗಳು ಲಭ್ಯವಾಗಲಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.