ದೆಹಲಿ ಗ್ಯಾಂಗ್‌ ಸ್ಟರ್‌ ಗೆಳತಿಗೆ 100 ಕೋಟಿ ಮೊತ್ತದ ಬಂಗಲೆ ಉಡುಗೊರೆ; ಪೊಲೀಸರಿಂದ ಜಪ್ತಿ

Team Udayavani, Jan 6, 2024, 4:32 PM IST

ದೆಹಲಿ ಗ್ಯಾಂಗ್‌ ಸ್ಟರ್‌ ಗೆಳತಿಗೆ 100 ಕೋಟಿ ಮೊತ್ತದ ಬಂಗಲೆ ಉಡುಗೊರೆ; ಪೊಲೀಸರಿಂದ ಜಪ್ತಿ

ನವದೆಹಲಿ: ದೆಹಲಿ-ಎನ್‌ ಸಿಆರ್‌ ಪ್ರದೇಶದಲ್ಲಿನ ಗ್ಯಾಂಗ್‌ ಸ್ಟರ್‌ ರವಿ ಕಾನಾ ಮತ್ತು ಆತನ ಸಹಚರರು ಗುಜರಿ ವಸ್ತು ಮಾಫಿಯಾದಲ್ಲಿ ತೊಡಗಿದ್ದು, ಇದಕ್ಕೆ ಸಂಬಂಧಿಸಿದಂತೆ ನೋಯ್ಡಾ ಪೊಲೀಸರು ಈಗಾಗಲೇ 200 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Kottigehara: ಕಾರಿನಲ್ಲಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ…

ಗುಜರಿ ಮಾಫಿಯಾ ವಿರುದ್ಧದ ಕಾರ್ಯಾಚರಣೆ ತೀವ್ರಗೊಳಿಸಿರುವ ನೋಯ್ಡಾ ಪೊಲೀಸರು ರವಿ ಕಾನಾ ತನ್ನ ಗೆಳತಿ ಕಾಜಲ್‌ ಜಾಗೆ ಉಡುಗೊರೆಯಾಗಿ ನೀಡಿದ್ದ 100 ಕೋಟಿ ರೂ. ಮೌಲ್ಯದ ದಕ್ಷಿಣ ದೆಹಲಿಯ ಬಂಗಲೆ ಮೇಲೆ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.

ಯಾರೀಕೆ ಕಾಜಲ್‌ ಜಾ?

ಉದ್ಯೋಗದ ಹುಡುಕಾಟದಲ್ಲಿದ್ದ ಕಾಜಲ್‌ ಜಾ, ಗ್ಯಾಂಗ್‌ ಸ್ಟರ್‌ ರವಿ ಕಾನಾನನ್ನು ಸಂಪರ್ಕಿಸಿದ್ದಳು. ಬಳಿಕ ಜಾ ಈತನ ಗ್ಯಾಂಗ್‌ ಗೆ ಸೇರ್ಪಡೆಗೊಂಡಿದ್ದು, ಪ್ರಮುಖ ಸದಸ್ಯಳಾಗಿ ಗುರುತಿಸಿಕೊಳ್ಳತೊಡಗಿದ್ದಳು. ರವಿ ಕಾನಾನ ಎಲ್ಲಾ ಬೇನಾಮಿ ಆಸ್ತಿಯನ್ನು ನೋಡಿಕೊಳ್ಳುವ ಹೊಣೆ ಈಕೆಯದ್ದಾಗಿತ್ತು.

ರವಿ ಕಾನಾ ಕಾಜಲ್‌ ಜಾಗೆ  ದಕ್ಷಿಣ ದೆಹಲಿಯಲ್ಲಿನ ಪ್ರತಿಷ್ಠಿತ ನ್ಯೂ ಫ್ರೆಂಡ್ಸ್‌ ಕಾಲೋನಿಯಲ್ಲಿ ನೂರು ಕೋಟಿ ರೂಪಾಯಿ ಮೌಲ್ಯದ ಮೂರು ಮಹಡಿಗಳ ಬಂಗಲೆಯನ್ನು ಉಡುಗೊರೆಯಾಗಿ ನೀಡಿದ್ದ. ಬುಧವಾರ ಈ ಐಶಾರಾಮಿ ಬಂಗಲೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಕಾಜಲ್‌ ಮತ್ತು ಆಕೆಯ ನೌಕರರು ಪರಾರಿಯಾಗಿದ್ದರು. ನಂತರ ಪೊಲೀಸರು ಬಂಗಲೆಗೆ ಬೀಗ ಮುದ್ರೆ ಒತ್ತಿದ್ದರು.

ಟಾಪ್ ನ್ಯೂಸ್

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

7-uv-fusion

UV Fusion: ಭಯದ ನಿಗ್ರಹವೊಂದೇ ಉತ್ತಮ ಭವಿಷ್ಯತ್ತಿನ ಕೀಲಿ ಕೈ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

Maha Kumbh Mela: ಮಹಾಕುಂಭಮೇಳ ಅವಧಿ ವಿಸ್ತರಣೆ ಊಹಾಪೋಹ? ಜಿಲ್ಲಾಡಳಿತ ಹೇಳಿದ್ದೇನು

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ತೆಲುಗು ಗೊತ್ತಿಲ್ಲದ ನಾಯಕಿಯರನ್ನು ಬೆಂಬಲಿಸುತ್ತೇವೆ – ವಿವಾದ ಎಬ್ಬಿಸಿದ ನಿರ್ಮಾಪಕನ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

Maharashtra: ಬಿಜೆಪಿ-ಶಿಂಧೆ ಶಿವಸೇನೆ ನಡುವೆ ಬಿಕ್ಕಟ್ಟು: 20 ಶಾಸಕರ “Y” ಭದ್ರತೆ ವಾಪಸ್!

ಕೀಳು ಮಟ್ಟದ ಪ್ರಶ್ನೆಗಳನ್ನು ಸಹಿಸಲು ಸಾಧ್ಯವಿಲ್ಲ: ಅಲಹಾಬಾದಿಯಾಗೆ ಸುಪ್ರೀಂ ತೀವ್ರ ತರಾಟೆ

ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದ ಕತಾರ್ ರಾಜ… ಖುದ್ದು ಬರಮಾಡಿಕೊಂಡ ಪ್ರಧಾನಿ ಮೋದಿ

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ  ಮಮತಾ ವಾಗ್ದಾಳಿ

ಮಹಾಕುಂಭ ‘ಮೃತ್ಯುಕುಂಭ’ ವಾಗಿ ಮಾರ್ಪಟ್ಟಿದೆ… ಯೋಗಿ ಸರ್ಕಾರದ ವಿರುದ್ಧ ಮಮತಾ ವಾಗ್ದಾಳಿ

7-uv-fusion

UV Fusion: ಭಯದ ನಿಗ್ರಹವೊಂದೇ ಉತ್ತಮ ಭವಿಷ್ಯತ್ತಿನ ಕೀಲಿ ಕೈ

6-uv-fusion

Chimney Lamp: ಚಿಮಣಿ ದೀಪದೊಂದಿಗಿನ ಚಿತ್ತಾರದ ನೆನಪುಗಳು….

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Champions Trophy: ಭಾರತೀಯ ಆಟಗಾರರ ಕುಟುಂಬಕ್ಕೆ ಪಂದ್ಯ ವೀಕ್ಷಣೆಗೆ ಅವಕಾಶ ನೀಡಿದ ಬಿಸಿಸಿಐ

Olavina Payana Movie: ಪಯಣ ಆರಂಭಿಸಲು ಹೊಸಬರು ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.