ಅಸ್ಸಾಂ: ಮೂಢನಂಬಿಕೆ ಹೋಗಲಾಡಿಸಲು ಖಡ್ಗಮೃಗಗಳ 2,479 ಕೊಂಬುಗಳ ದಹನ

ಖಡ್ಗಮೃಗಗಳ ಘನತೆಯೇ ಅದರ ಮುಖದ ಮೇಲಿರುವ ಕೊಂಬು.

Team Udayavani, Sep 23, 2021, 4:32 PM IST

ಅಸ್ಸಾಂ: ಮೂಢನಂಬಿಕೆ ಹೋಗಲಾಡಿಸಲು ಖಡ್ಗಮೃಗಗಳ 2,479 ಕೊಂಬುಗಳ ದಹನ

ಬೊಕಾಖಾತ್‌: ಅಸ್ಸಾಂ ಸರ್ಕಾರದ ವಶದಲ್ಲಿದ್ದ 2,479 ಖಡ್ಗಮೃಗ ಕೊಂಬುಗಳನ್ನು ಬುಧವಾರ ಸಾರ್ವಜನಿಕರ ಮುಂದೆ ದಹನ ಮಾಡಲಾಗಿದೆ. ಅಂತಾರಾಷ್ಟ್ರೀಯ ಖಡ್ಗಮೃಗಗಳ ದಿನಾಚರಣೆಯಂದೇ ಈ ದಹನ ಕ್ರಿಯೆ ಕೈಗೊಳ್ಳಲಾಗಿತ್ತು. ಇದು ಜಗತ್ತಿನ ಅತ್ಯಂತ ದೊಡ್ಡ ಪ್ರಮಾಣದ ಸಂಗ್ರಹವಾಗಿತ್ತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಖಡ್ಗಮೃಗಗಳ ಕೊಂಬುಗಳು ಔಷಧಿಗೆ ಬಳಕೆಯಾಗುತ್ತವೆ ಎಂಬ ಮೂಢನಂಬಿಕೆಯನ್ನು ನಿವಾರಣೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

“ಖಡ್ಗಮೃಗಗಳ ಘನತೆಯೇ ಅದರ ಮುಖದ ಮೇಲಿರುವ ಕೊಂಬು. ಆ ಕೊಂಬಿಗೂ ಅಲ್ಲಿದ್ದರೇನೇ ಬೆಲೆ. ಆ ಮೃಗದಿಂದ ಬೇರ್ಪಟ್ಟ ಕೊಂಬಿಗೆ ಯಾವುದೇ ಬೆಲೆಯಿಲ್ಲ. ಕೊಂಬು ಗಳನ್ನು ಸುಡುವ ಮೂಲಕ ಆ ಕೊಂಬುಗಳು ಯಾವುದಕ್ಕೂ ಉಪಯೋಗವಿಲ್ಲ ಎಂಬ ಸಂದೇಶವನ್ನು ಖಡ್ಗಮೃಗಗಳನ್ನು ಬೇಟೆಯಾಡುವರಿಗೆ ಹಾಗೂ ಅವುಗಳ ಕೊಂಬುಗಳನ್ನು ದಾಸ್ತಾನು ಮಾಡುವವರಿಗೆ ರವಾನಿಸಿದ್ದೇವೆ’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.