Opinion: ಹರ್ಯಾಣ ಚುನಾವಣ ದಿನಾಂಕ ಬದಲಿಸಲು ಬಿಜೆಪಿ ಆಯೋಗಕ್ಕೆ ಮನವಿ ಸಲ್ಲಿಸಿದ್ದೇಕೆ?

ಅಕ್ಟೋಬರ್‌ 1ರಂದು ಹರ್ಯಾಣ ವಿಧಾನಸಭಾ ಚುನಾವಣೆ ನಿಗದಿಯಾಗಿತ್ತು.

Team Udayavani, Aug 27, 2024, 4:21 PM IST

Opinion: ಹರ್ಯಾಣ ಚುನಾವಣ ದಿನಾಂಕ ಬದಲಿಸಲು ಬಿಜೆಪಿ ಆಯೋಗಕ್ಕೆ ಮನವಿ ಸಲ್ಲಿಸಿದ್ದೇಕೆ?

ನವದೆಹಲಿ: ಹರ್ಯಾಣ ವಿಧಾನಸಭಾ ಚುನಾವಣ ದಿನಾಂಕವನ್ನು ಬದಲಾಯಿಸಬೇಕೆಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕ (Bhatatiya Janata Party’s) ಕೇಂದ್ರ ಚುನಾವಣ ಆಯೋಗ (ECI)ಕ್ಕೆ ಮನವಿ ಮಾಡಿಕೊಂಡಿದೆ.

ವಾರಾಂತ್ಯದ ದೀರ್ಘ ರಜೆಯಿಂದಾಗಿ ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಬಿಜೆಪಿ ಚುನಾವಣೆ ವಿಳಂಬ ಮಾಡಲು ಮನವಿ ಮಾಡಿಕೊಂಡಿರುವುದಾಗಿ ಕಾಂಗ್ರೆಸ್‌ ಟೀಕಿಸಿದೆ.

ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಭಯದಿಂದ ಚುನಾವಣ ದಿನಾಂಕ ಮುಂದೂಡಲು ಮನವಿ ಮಾಡಿಲ್ಲ. ಚುನಾವಣೆ ಯಾವ ದಿನಾಂಕದಂದು ನಡೆದರು ನಾವು ಅದಕ್ಕೆ ಸಿದ್ದರಾಗಿದ್ದೇವೆ ಎಂದು ತಿಳಿಸಿದೆ.

ರಾಜಸ್ಥಾನ ವಿಧಾನಸಭಾ ಚುನಾವಣ ದಿನಾಂಕ ಬದಲಾವಣೆ ಮಾಡಬೇಕೆಂಬ ಬಿಜೆಪಿ ಬೇಡಿಕೆಗೆ ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ (INLD) ಬೆಂಬಲ ವ್ಯಕ್ತಪಡಿಸಿದೆ.

ರಾಜ್ಯ ಚುನಾವಣ ಘಟಕ ಬಿಜೆಪಿ ಮನವಿಯನ್ನು ದೆಹಲಿಯಲ್ಲಿರುವ ಕೇಂದ್ರ ಚುನಾವಣ ಆಯೋಗಕ್ಕೆ ರವಾನಿಸಿದ್ದು, ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ತಿಳಿಸಿದೆ. ಅಕ್ಟೋಬರ್‌ 1ರಂದು ಹರ್ಯಾಣ ವಿಧಾನಸಭಾ ಚುನಾವಣೆ ನಿಗದಿಯಾಗಿದ್ದು, ಅಕ್ಟೋಬರ್‌ 4ಕ್ಕೆ ಫಲಿತಾಂಶ ಘೋಷಣೆ ಎಂದು ಆಯೋಗ ಘೋಷಣೆ ಮಾಡಿತ್ತು.

Long Weekends:

ಸೆಪ್ಟೆಂಬರ್‌ 28-29 ವಾರಾಂತ್ಯದ ರಜೆ, ಆಕ್ಟೋಬರ್‌ 2, 3 ಕೂಡಾ ರಜೆ, ಸರ್ಕಾರಿ/ಅಥವಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ವ್ಯಕ್ತಿ ಸೆಪ್ಟೆಂಬರ್‌ 30ರಂದು ರಜೆ ತೆಗೆದುಕೊಂಡರೆ ಅಕ್ಟೋಬರ್‌ 1ರ ಚುನಾವಣೆ ದಿನಾಂಕ ಸೇರಿದಂತೆ ಆರು ದಿನಗಳ ದೀರ್ಘ ರಜೆ ಸಿಗಲಿದೆ.

ಗುರುಗ್ರಾಮ್‌, ಫರಿದಾಬಾದ್‌, ರೋಹ್ಟಕ್‌, ಸೋನಿಪತ್‌ ಮತ್ತು ಭಿವಾನಿ ಸೇರಿದಂತೆ ನ್ಯಾಷನಲ್‌ ಕ್ಯಾಪಿಟಲ್‌ ಪ್ರದೇಶದ 14 ಜಿಲ್ಲೆಗಳು ನಗರ ಪ್ರದೇಶವನ್ನು ಹೊಂದಿದ್ದು, ವಾರಾಂತ್ಯದ ದೀರ್ಘ ರಜೆ ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂಬುದು ಬಿಜೆಪಿ ವಾದವಾಗಿದೆ.

ಇದನ್ನೂ ಓದಿ:Kadaba: ಶಾಲಾ ಕೊಠಡಿಯ ಗೋಡೆ, ಮೇಲ್ಛಾವಣಿ ಕುಸಿತ; ತಪ್ಪಿದ ಭಾರಿ ಅನಾಹುತ

2024ರ ಲೋಕಸಭಾ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೇ.67.9ರಷ್ಟು ಮತದಾನವಾಗಿದ್ದು, ನಗರ ಪ್ರದೇಶದಲ್ಲಿ ಶೇ.57.9ರಷ್ಟು ಮತದಾನವಾಗಿತ್ತು.

ಅಕ್ಟೋಬರ್‌ 6ರೊಳಗೆ ಜಮ್ಮು-ಕಾಶ್ಮೀರ ಮತ್ತು ಹರ್ಯಾಣದ ಮತದಾನ ಪ್ರಕ್ರಿಯೆ, ಫಲಿತಾಂಶ ಸೇರಿದಂತೆ ಎಲ್ಲವನ್ನೂ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಕೇಂದ್ರ ಚುನಾವಣ ಆಯೋಗ ಮತದಾನ ದಿನಾಂಕ ಮುಂದೂಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.