Watch Viral Video: ನವಿಲು ಮೊಟ್ಟೆ ಕದಿಯಲು ಮರವೇರಿದ ಯುವತಿ, ತಕ್ಕ ಪಾಠ ಕಲಿಸಿದ ನವಿಲು!
Team Udayavani, Apr 18, 2023, 6:22 PM IST
ನವದೆಹಲಿ: ಪ್ರಾಣಿ, ಪಕ್ಷಗಳಿಗೆ ತಮ್ಮ ಮರಿಗಳ ಬಗ್ಗೆ ಎಷ್ಟು ಕಾಳಜಿ, ಪ್ರೀತಿ ಇರುತ್ತದೆ ಎಂಬುದಕ್ಕೆ ಆಗಾಗ ವರದಿಯಾಗುತ್ತಿರುತ್ತದೆ. ಅದಕ್ಕೊಂದು ಸೇರ್ಪಡೆ ಎಂಬಂತೆ ಯುವತಿಯೊಬ್ಬಳು ಮರವೇರಿ ನವಿಲು ಮೊಟ್ಟೆ ಕದಿಯಲು ಹೋಗಿ ತಕ್ಕ ಶಾಸ್ತಿಗೊಳಗಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಇದನ್ನೂ ಓದಿ:Atiq Ahmad ವಕೀಲರ ಮನೆ ಬಳಿ ಕಚ್ಚಾ ಬಾಂಬ್ ಸ್ಫೋಟ: ಉದ್ದೇಶಿತ ದಾಳಿ ಅಲ್ಲ ಎಂದ ಪೊಲೀಸರು
ವಿಡಿಯೋದಲ್ಲಿ, ಯುವತಿಯೊಬ್ಬಳು ಮರವನ್ನೇರಿ ಗೂಡಿನಲ್ಲಿದ್ದ ನವಿಲಿನ ಮೊಟ್ಟೆಯನ್ನು ತೆಗೆದು ಕೆಳಗೆ ನಿಂತಿದ್ದ ಯುವತಿಗೆ ನೀಡುತ್ತಿದ್ದಳು. ಈ ಸಂದರ್ಭದಲ್ಲಿ ದಿಢೀರನೆ ಹಾರಿ ಬಂದ ನವಿಲು ಯುವತಿಯ ಮೇಲೆ ದಾಳಿ ನಡೆಸಿದ್ದು ದಾಖಲಾಗಿದೆ.
ಈ ವಿಡಿಯೋವನ್ನು ದ ಫಿಗೆನ್ ಎಂಬ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಗೂಡಿನಿಂದ ಮೊಟ್ಟೆ ಕದಿಯುತ್ತಿದ್ದಾಕೆಯ ಮೇಲೆ ಮೊದಲು ದಾಳಿ ನಡೆಸಿದ ನವಿಲು, ನಂತರ ಮರದ ಬುಡದಲ್ಲಿ ನಿಂತಿದ್ದ ಯುವತಿ ಮೇಲೂ ಹಾರಿ ದಾಳಿ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
They deserved more! 💪
— The Figen (@TheFigen_) April 17, 2023
ನವಲು ಮೊಟ್ಟೆಗಳನ್ನು ಕದಿಯಲು ಬಂದ ಯುವತಿಯರ ಮೇಲೆ ದಾಳಿ ನಡೆಸಿರುವ ವಿಡಿಯೋಕ್ಕೆ ಟ್ವಿಟರ್ ಬಳಕೆದಾರರು ಬೆಂಬಲ ವ್ಯಕ್ತಪಡಿಸಿದ್ದು, ಆದರೆ ಕೆಲವರು ಇದೊಂದು ನಾಟಕೀಯದ ವಿಡಿಯೋ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.