Womens T-20 World Cup: ಸೆಮಿಫೈನಲ್‌ ಪ್ರವೇಶಿಸಿದ ನ್ಯೂಜಿಲ್ಯಾಂಡ್‌; ಭಾರತ ಹೊರಕ್ಕೆ

ಪಾಕಿಸ್ಥಾನ ವಿರುದ್ಧ 54 ರನ್‌ಗಳ ಗೆಲುವು ಸಾಧಿಸಿದ ಕಿವೀಸ್‌, ಭಾರತದ ಕನಸು ಭಗ್ನ

Team Udayavani, Oct 15, 2024, 12:01 AM IST

NZ–Pak

ದುಬಾೖ: ವನಿತಾ ಟಿ20 ವಿಶ್ವಕಪ್‌ ಕ್ರಿಕೆಟ್‌ ಕೂಟದ “ಎ’ ಬಣದ ಅಂತಿಮ ಲೀಗ್‌ ಪಂದ್ಯದಲ್ಲಿ ಪಾಕಿಸ್ಥಾನ ತಂಡವನ್ನು 54 ರನ್ನುಗಳಿಂದ ಭರ್ಜರಿಯಾಗಿ ಸೋಲಿಸಿದ ನ್ಯೂಜಿಲ್ಯಾಂಡ್‌ ತಂಡವು ಸೆಮಿಫೈನಲ್‌ ಹಂತಕ್ಕೇರಿತು.

ಬೌಲರ್‌ಗಳು ಮೇಲುಗೈ ಸಾಧಿಸಿದ ಈ ಪಂದ್ಯದಲ್ಲಿ ಪಾಕಿಸ್ಥಾನ ದಾಳಿಗೆ ಕುಸಿದ ನ್ಯೂಜಿಲ್ಯಾಂಡ್‌ ತಂಡವು 6 ವಿಕೆಟಿಗೆ 110 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಆರಂಭದಿಂದಲೇ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾದ ಪಾಕಿಸ್ಥಾನ 11.4 ಓವರ್‌ಗಳಲ್ಲಿ ಕೇವಲ 56 ರನ್ನಿಗೆ ಆಲೌಟಾಗಿ ಸೋಲನ್ನು ಕಂಡಿತು. ತಂಡದ ಮುನೀಬಾ ಅಲಿ ಮತ್ತು ನಾಯಕಿ ಫಾತಿಮಾ ಸನಾ ಮಾತ್ರ ಎರಡಂಕೆಯ ಮೊತ್ತ ಗಳಿಸಿದ್ದರು. ಈ ಗೆಲುವಿನಿಂದ ನ್ಯೂಜಿಲ್ಯಾಂಡ್‌ ತಾನಾಡಿದ ನಾಲ್ಕು ಪಂದ್ಯಗಳಿಂದ ಆರಂಕ ಪಡೆದು ದ್ವಿತೀಯ ತಂಡವಾಗಿ ಸೆಮಿಫೈನಲಿಗೇರಿದೆ.

ಬಣದ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಆಸ್ಟ್ರೇಲಿಯ ತಂಡವು ಅಜೇಯ ತಂಡವಾಗಿ ಸೆಮಿಫೈನಲಿಗೇರಿತ್ತು. ಈ ಮಹತ್ವದ ಪಂದ್ಯದಲ್ಲಿ ಒಂದು ವೇಳೆ ಪಾಕಿಸ್ಥಾನ ಜಯ ಸಾಧಿಸಿದ್ದರೆ ಭಾರತಕ್ಕೆ ಸೆಮಿಫೈನಲಿಗೇರುವ ಅವಕಾಶವೊಂದಿತ್ತು. ನ್ಯೂಜಿಲ್ಯಾಂಡ್‌ ತಂಡ 110 ರನ್‌ ಗಳಿಸಿದಾಗ ಪಾಕಿಸ್ಥಾನ ಗೆಲ್ಲಬಹುದೆಂದು ಭಾವಿಸಲಾಗಿತ್ತು. ಆದರೆ ನ್ಯೂಜಿಲ್ಯಾಂಡಿನ ನಿಖರ ದಾಳಿಗೆ ಪಾಕಿಸ್ಥಾನ ನೆಲಕಚ್ಚಿದರಿಂದ ಭಾರತ ಸೆಮಿಫೈನಲಿಗೇರುವ ಆಸೆ ದೂರ ಆಯಿತು.

ಈ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅಮೋಘ ನಿರ್ವಹಣೆ ನೀಡಿತು. ಬ್ಯಾಟಿಂಗ್‌ನಲ್ಲಿ ಆರಂಭಿಕ ಆಟಗಾರ್ತಿ ಸೂಜಿ ಬೇಟ್ಸ್‌, ಸೋಫಿ ಡಿವೈನ್‌ ಮತ್ತು ಬ್ರೂಕ್‌ ಹಾಲಿಡೇ ಉತ್ತಮ ನಿರ್ವಹಣೆ ನೀಡಿದರು. ಬೌಲಿಂಗ್‌ನಲ್ಲಿ ನಿಖರ ದಾಳಿ ಸಂಘಟಿಸಿದ ಅಮೇಲಿಯಾ ಕೆರ್ರ 14 ರನ್ನಿಗೆ 3 ವಿಕೆಟ್‌ ಕಿತ್ತು ಮಿಂಚಿದರು. ಎಡೆನ್‌ ಕಾರ್ಸನ್‌ 7 ರನ್ನಿಗೆ 2 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರು: ನ್ಯೂಜಿಲ್ಯಾಂಡ್‌ 6 ವಿಕೆಟಿಗೆ 110 (ಸೂಜಿ ಬೇಟ್ಸ್‌ 28, ಬ್ರೂಕ್‌ ಹಾಲಿಡೇ 22, ನಸ್ರಾ ಸಂಧು 18ಕ್ಕೆ 3); ಪಾಕಿಸ್ಥಾನ 11.4 ಓವರ್‌ಗಳಲ್ಲಿ 56 (ಮುನೀಬಾ ಅಲಿ 15, ಫಾತಿಮಾ ಸನಾ 21, ಅಮೇಲಿಯಾ ಕೆರ್ರ 14ಕ್ಕೆ 3, ಎಡೆನ್‌ ಕಾರ್ಸನ್‌ 7ಕ್ಕೆ 2).

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

CM Siddaramaiah: “ಕ್ರೀಡಾಪಟುಗಳಿಗೆ ಕೃಪಾಂಕ ನೀಡಲು ಚಿಂತನೆ’

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Pro Kabaddi League: ತಮಿಳ್‌ ಉರುಳಿಸಿದ ಯು ಮುಂಬಾ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

Ranji Trophy: ಕರ್ನಾಟಕ ಬಿಗಿ ಹಿಡಿತ; ಕೆ. ಶ್ರೀಜಿತ್‌ ಶತಕ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.